ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.29: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಿರಗುಪ್ಪ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಲಿಂಗಪ್ಪ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸೋಮಲಿಂಗಪ್ಪ ಹಾಜರಿದ್ದರು.
Get latest news updates delivered straight to your WhatsApp.