ಚಂದ್ರು ಲಮಾಣಿ ಪರ ರೋಡ್ ಶೊ ನಡೆಸಿದ ಬೊಮ್ಮಾಯಿ
ಸುದ್ದಿಮೂಲ ವಾರ್ತೆ
ಶಿರಹಟ್ಟಿ,ಮೇ.2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿರಹಟ್ಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಚಂದ್ರು ಲಮಾಣಿ ಅವರ ಪರ ರೋಡ್ ಶೊ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಚಂದ್ರು ಲಮಾಣಿ, ಸಂಸದ ಶಿವಕುಮಾರ್ ಉದಾಸಿ, ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಹಾಜರಿದ್ದರು
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.