ಸುದ್ದಿಮೂಲ ವಾರ್ತೆ
ಮೇ.2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಕುಂದಗೋಳ ಬಿಜೆಪಿ ಅಭ್ಯರ್ಥಿ ಎಂ ಆರ್. ಪಾಟೀಲ್ ಪರ ರೋಡ್ ಶೋ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಆರ್. ಪಾಟೀಲ್, ಸಂಸದ ಶಿವಕುಮಾರ ಉದಾಸಿ, ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಹಾಜರಿದ್ದರು.
Get latest news updates delivered straight to your WhatsApp.