ಸುದ್ದಿಮೂಲ ವಾರ್ತೆ
ಮೈಸೂರು,ಮೇ.1: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ರೋಡ್ ಶೋ ನಡೆಸಿದರು.
Get latest news updates delivered straight to your WhatsApp.