Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ಬಸ್ ಹರಿದು ಬಾಲಕ ಸಾವು ಇನ್ನೋೋರ್ವ ಬಾಲಕನಿಗೆ ಗಾಯ

ಸುದ್ದಿಮೂಲ ವಾರ್ತೆ ಲಿಂಗಸಗೂರು, ನ.08:
ಲಿಂಗಸೂಗೂರು ಬಸ್ ನಿಲ್ದಾಾಣದಲ್ಲಿ ಶನಿವಾರ ಬೆಳಗ್ಗೆೆ ಸಂಭವಿಸಿದ ದುರ್ಘಟನೆಯಲ್ಲಿ 12ವರ್ಷದ ಬಾಲಕ ಸಿದ್ಧರಾಮ ಮೃತಪಟ್ಟಿಿದ್ದಾಾನೆ. ಅವನ ಜತೆಗಿದ್ದ 8ವರ್ಷದ ಧನಂಜ ಎಂಬ ಬಾಲಕನ ಎರಡು ಕೈಗಳು ತೀವ್ರವಾಗಿ ಗಾಯಗೊಂಡು ಸ್ಥಳೀಯ ಸರ್ಕಾರಿ ಆಸ್ಪತ್ರೆೆಯಲ್ಲಿ ಚಿಕಿತ್ಸೆೆ ಪಡೆಯುತ್ತಿಿದ್ದಾಾನೆಂದು ಪೊಲಿಸ್ ಮೂಲಗಳು ತಿಳಿಸಿವೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಬೆಳಗಿನ ವೇಳೆಯಲ್ಲಿ ಬಸ್ ನಿಲ್ದಾಾಣದಲ್ಲಿ ಜನಸಂದಣಿ ಸಂದರ್ಭ, ಬಸ್ ಚಾಲಕ ನಿಯಂತ್ರಣ ತಪ್ಪಿಿ ವೇಗವಾಗಿ ಬಸ್ ಚಲಾಯಿಸಿದ್ದು ಇಬ್ಬರು ಬಾಲಕರು ಬಸ್ ಚಕ್ರದಡಿಗೆ ಸಿಲುಕಿದರು. ಘಟನೆ ನಂತರ ಸ್ಥಳದಲ್ಲೇ ಆತಂಕದ ವಾತಾವರಣ ಉಂಟಾಯಿತು. ಘಟನೆ ಬಳಿಕ ಸ್ಥಳೀಯರು ಹಾಗೂ ಪ್ರಯಾಣಿಕರು ಆಕ್ರೋೋಶ ವ್ಯಕ್ತಪಡಿಸಿ ‘‘ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಲಿಂಗಸೂಗೂರಿನಲ್ಲಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿಿವೆ. ಬಸ್‌ನಿಲ್ದಾಾಣದಲ್ಲಿ ಟ್ರಾಾಫಿಕ್ ನಿಯಂತ್ರಣವಿಲ್ಲ, ಸುರಕ್ಷತಾ ಕ್ರಮಗಳಿಲ್ಲ, ಇದು ನಿರ್ಲಕ್ಷ್ಯದ ಪರಾಕಾಷ್ಠೆೆ’’ ಎಂದು ಆರೋಪಿಸಿದರು. ಮೂರ್ನಾಾಲ್ಕು ತಿಂಗಳ ಹಿಂದೆ ಬಸ್ ನಿಲ್ದಾಾಣದಲ್ಲಿ ಕಾಲೇಜು ವಿದ್ಯಾಾರ್ಥಿನಿಯೊಬ್ಬಳ ಕಾಲಿನ ಮೇಲೆ ಬಸ್ ಹರಿದ ಪರಿಣಾಮ ಆಕೆ ಶಾಶ್ವತವಾಗಿ ಒಂದು ಕಾಲು ಕಳೆದುಕೊಂಡಿದ್ದಳು. ಆ ಘಟನೆಯ ನಂತರವೂ ಇಲಾಖೆಯು ಯಾವುದೇ ಕ್ರಮ ಕೈಗೊಳ್ಳದಿರುವುದು ಇದೀಗ ಪ್ರಶ್ನೆೆ ಎಬ್ಬಿಿಸಿದೆ. ಸಾರ್ವಜನಿಕರು ಸಾರಿಗೆ ಇಲಾಖೆಯು ಬಸ್ ನಿಲ್ದಾಾಣದ ಸುರಕ್ಷತಾ ವ್ಯವಸ್ಥೆೆಯನ್ನು ತುರ್ತು ಆಧಾರದ ಮೇಲೆ ಸುಧಾರಿಸಬೇಕು, ಸಿ.ಸಿ.ಟಿವಿ ಕ್ಯಾಾಮೆರಾ ಅಳವಡಿಸಬೇಕು, ಚಾಲಕರಿಗೆ ನಡವಳಿಕೆ ಹಾಗೂ ಸುರಕ್ಷತಾ ತರಬೇತಿ ನೀಡಬೇಕೆಂದು ಆಗ್ರಹಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ