Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಪುಷ್ಪನಮನ ಸಲ್ಲಿಕೆ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.31: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಅವರು ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಮಾಜದ ಅಧ್ಯಕ್ಷರಾದ ಈರಣ್ಣ ಹುಲಿಗಿ, ಮುಖಂಡರಾದ ಗಟ್ಟೆಪ್ಪ ಹೊಸಳ್ಳಿ, ನಾಗರಾಜ ಹೊಸಳ್ಳಿ, ಫಕೀರಪ್ಪ ಲಾಚನಕೇರಿ, ವೆಂಕಟೇಶಪ್ಪ ಗಂಗಾವತಿ, ಮಂಜುನಾಥ ಲಾಚನಕೇರಿ, ನಾಗರಾಜ, ಮರಿಯಪ್ಪ ಈಳಿಗೇರಾ, ಜಿಲ್ಲಾಧಿಕಾರಿ ಕಚೇರಿಯ ಮಹೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ