Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರೀಯೆ

ಸುದ್ದಿಮೂಲ ವಾರ್ತೆ

ಏ,29: ಮೋದಿ ಅಂದ್ರೆ ವಿಷದ ಹಾವಿದ್ದಂತೆ, ವಿಷ ಹೌದೋ ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತೀರಿ  ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರೀಯೆ..ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ತೃಪ್ತಿಪಡಿಸಲು ಖರ್ಗೆ ಈ ರೀತಿ ಹೇಳಿಕೆ ನೀಡಿ ತಮ್ಮ ಗೌರವಕ್ಕೆ ತಾವೇ ಚ್ಯುತಿ ತಂದುಕೊಂಡಿದ್ದಾರೆ.

ಇಂದು ಕಾಂಗ್ರೆಸ್ ಮುಳುಗುತ್ತಿರುವ ಹಡಗು. ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾರಿಗೆ ಸಮವಲ್ಲ. ವಿಶ್ವವೇ ಕೊಂಡಾಡುವ ಮೋದಿ ಎಲ್ಲಿ, ದೇಶದೆಲ್ಲೆಡೆ ನೆಲಕಚ್ಚುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲಿ.?

ಸ್ಥಳೀಯ ಸಂಸ್ಥೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಹಿಂದೇಟು ಹಾಕುವವರನ್ನು ಕಂಡಿದ್ದೇವೆ. ಆದರೆ ನನಗೆ ಯಾರೂ ಒತ್ತಾಯ ಮಾಡದೆ ಸ್ವಯಂ ನಿರ್ಧಾರದೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಎಂಭತ್ತು ವರ್ಷ ವಯಸ್ಸಾದರೂ ರಾಜ್ಯಾದ್ಯಂತ ಪ್ರವಾಸ ಮಾಡಿ ಪುನಃ ಬಿಜೆಪಿ ಅಧಿಕಾರಕ್ಕೆ ತರುವುದೇ ನನ್ನ ಸಂಕಲ್ಪ. ಈ ಬಾರಿ 140 ರಿಂದ 150 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಯಾರ ಹಂಗು ಇಲ್ಲದೆ ಸ್ವಂತ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ