Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಪುರ ಕ್ರಾಸ್ ಬಳಿ ಬಸ್ ಪಲ್ಟಿ; ಸ್ಥಳದಲ್ಲೇ ಓರ್ವ ಸಾವು, ಐವರಿಗೆ ಗಾಯ

ಸುದ್ದಿಮೂಲ ವಾರ್ತೆ

ಕುಷ್ಟಗಿ,ಸೆ.07:ತಾಲೂಕಿನ ತಾವರಗೇರಾ ಸಮೀಪದ ರಾಂಪುರ ಕ್ರಾಸ್ ಬಳಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳ ಘಟಕಕ್ಕೆ ಸೇರಿದ ಬಸ್ ಪಲ್ಟಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ಬೀದರ್ ಕಡೆಯಿಂದ ಕೊಪ್ಪಳದತ್ತ 80ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರಾಂಪುರ ಕ್ರಾಸ್ ಬಳಿ ಏಕಾಏಕಿ ಎಕ್ಸಲ್ ಕಟ್ಟಾಗಿ ಬಸ್ ಉರುಳಿ ಬಿದ್ದಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ರಕ್ಷಣೆಗೆ ಮುಂದಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತ ಯುವಕ ಲಿಂಗಸುಗೂರು ತಾಲೂಕಿನ ನಾಗಲಾಪೂರ ಗ್ರಾಮದವನು ಎನ್ನಲಾಗಿದ್ದು, ಹೆಸರು ಹಾಗೂ ವಿಳಾಸ ಇನ್ನು ಪತ್ತೆಯಾಗಿಲ್ಲ. ಗಾಯಗೊಂಡ ಐವರನ್ನು ಘಟನೆ ಸಂಭವಿಸಿದ ಸ್ಥಳದ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ‌.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ