Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುರ್ವಿಹಾಳ ಪ.ಪಂ: ಡಿ-21ರಂದು ಉಪಚುನಾವಣೆ

ಸುದ್ದಿಮೂಲ ವಾರ್ತೆ ಸಿಂಧನೂರು,ನ.29:
ತಾಲ್ಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿಯ 4ನೇ ವಾರ್ಡ್‌ಗೆ ಉಪಚುನಾವಣೆ ವೇಳಾಪಟ್ಟಿಿ ಪ್ರಕಟಿಸಿ ಜಿಲ್ಲಾಾಧಿಕಾರಿ ನಿತೀಶ್ ಕೆ.ಅಧಿಸೂಚನೆ ಹೊರಡಿಸಿದ್ದಾಾರೆ.
4ನೇ ವಾರ್ಡಿನ ಸದಸ್ಯರಾಗಿದ್ದ ಡಿ.ಶಂಕರಗೌಡ ವೀರನಗೌಡ ಎನ್ನುವವರು ಐದಾರು ತಿಂಗಳ ಹಿಂದೆ ರಸ್ತೆೆ ಅಪಘಾತದಲ್ಲಿ ಮೃತಪಟ್ಟಿಿದ್ದರು. ಹಿಂದುಳಿದ ವರ್ಗ(ಅ)ಗೆ ಮೀಸಲಾಗಿದೆ. ಡಿ.9 ರಂದು ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿ.10 ಬುಧವಾರ ನಾಮಪತ್ರ ಪರಿಶೀಲನೆ ಮತ್ತು ಡಿ.12ರಂದು ಶುಕ್ರವಾರ ಉಮೇದುವಾರಿಕೆ ವಾಪಸ್ಸು ಪಡೆಯಲು ಕೊನೆ ದಿನವಾಗಿದೆ. ಡಿ.21 ರಂದು ಬೆಳಿಗ್ಗೆೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿ.24 ರಂದು ಚುನಾವಣಾ ಪ್ರಕ್ರಿಿಯೆಗಳು ಮುಕ್ತಾಾಯವಾಗಲಿವೆ ಎಂದು ಅವರು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ