Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ನೇಮಕ

ಸುದ್ದಿಮೂಲ ವಾರ್ತೆ

ಬೆಂಗಳೂರು,19 : 5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಅಧಿಕಾರವನ್ನು ಸ್ವೀಕರಿಸಿದರು. ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್ ಮುನಿಯಪ್ಪ ಶುಭ ಕೋರಿದರು.

ಬಳಿಕ ಮಾತನಾಡಿದ ಅವರು, ಭಾರತ ದೇಶಕ್ಕೆ ಪಂಚಾಯತ್ ರಾಜ್ ಕಾರ್ಯಕ್ರಮಗಳು ಯಾವ ರೀತಿಯಾಗಿ ಅನುಷ್ಠಾನ ಆಗಬೇಕು ಎಂಬುದರ ಬಗ್ಗೆ ಹೆಚ್ಚಿನ ಅನುಭವವನ್ನು ಹೊಂದಿರುವ ಸಿ.ನಾರಾಯಣಸ್ವಾಮಿ ಈ ಒಂದು ಹುದ್ದೆಗೆ ಆಯ್ಕೆ ಮಾಡಿರುವುದು ಸಂತಸಕರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್ , ಆಯೋಗದ ಸದಸ್ಯರಾದ ಆರ್ ಎಸ್ ಪೋಂಡೆ,ಮೊಹಮ್ಮದ್ ಸನಾಹುಲ್ಲಾ,ಕಾರ್ಯದರ್ಶಿಗಳಾದ ಉಜ್ವಲ್ ಕುಮಾರ್ ಷೋಷ್ ಉಪಸ್ಥಿತರಿದ್ದರು.

ಆಯೋಗದ ಕಾರ್ಯಾಲಯ ಆರಂಭ

ರೇಸ್‍ಕೋರ್ಸ್ ರಸ್ತೆಯ ಖನಿಜ ಭವನದ ಎರಡನೇ ಮಹಡಿಯಲ್ಲಿ ರಾಜ್ಯ ಸರ್ಕಾರದ 5ನೇ ರಾಜ್ಯ ಹಣಕಾಸು ಆಯೋಗದ ಕಾರ್ಯಾಲಯ ಆರಂಭವಾಗಿದೆ

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ