Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೋಕ್ಸೋ ಸಂತ್ರಸ್ತೆಯ ಮಾಹಿತಿ ಬಹಿರಂಗ, ಬಿ.ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲು

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.19:
ಪೋಕ್ಸೋೋ ಸಂತ್ರಸ್ತೆೆಯ ಸಂಪೂರ್ಣ ಮಾಹಿತಿಯನ್ನು ಬಿಜೆಪಿಯ ಪ್ರತಿಭಟನಾ ರ್ಯಾಾಲಿಯಲ್ಲಿ ಮಾಜಿ ಸಚಿವ ಬಿ.
ಶ್ರೀರಾಮುಲು ಅವರು ಬಹಿರಂಗಪಡಿಸಿದ ಕಾರಣ ಅವರ ವಿರುದ್ಧ ಪೋಕ್ಸೋೋ ಕಾಯ್ದೆೆ ಅಡಿಯಲ್ಲಿ ಬಳ್ಳಾಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದಾಾರೆ.
ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾಾನರ್ ಗಲಭೆಯನ್ನು ಖಂಡಿಸಿ ಬಳ್ಳಾಾರಿಯ ಎಪಿಎಂಸಿ ಆವರಣದಲ್ಲಿ ಬಿಜೆಪಿ ಏರ್ಪಡಿಸಿದ್ದ ಪ್ರತಿಭಟನಾ ರ್ಯಾಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿಿದ್ದಾಾಗ, ಬಿ.ಶ್ರೀರಾಮುಲು ವಿದ್ಯಾಾರ್ಥಿನಿಯ ಹೆಸರು, ಕುಟುಂಬದ ವಿವರಗಳು, ಶಿಕ್ಷಣ ಸಂಸ್ಥೆೆಯ ಮಾಹಿತಿಯನ್ನು ಬಹಿರಂಗಪಡಿಸಿದ್ದರು.
ಬಿ. ಶ್ರೀರಾಮುಲು ಅವರು ಭಾಷಣದಲ್ಲಿ ಸಂತ್ರಸ್ತೆೆಯ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಾಗಿ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್‌‌ಪೆಕ್ಟರ್ ಮಹಮ್ಮದ್ ರಫಿ ಅವರು, ಬಳ್ಳಾಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ (ಗುನ್ನೆೆ ನಂ - 12/2026 ಕಲಂ 23(1) (2) ಪೋಕ್ಸೋೋ ಕಾಯ್ದೆೆ 2012 ಮತ್ತು 74 ಜೆಜೆ ಕಾಯ್ದೆೆ) ಅಡಿ ಪ್ರಕರಣವನ್ನು ಭಾನುವಾರ ದಾಖಲಿಸಿ, ಬಿ. ಶ್ರೀರಾಮುಲು ಅವರು ಮಾತನಾಡಿರುವ ವೀಡಿಯೋ ಮತ್ತು ಆಡಿಯೋಗಳನ್ನು ಸಾಕ್ಷಿಯಾಗಿ ಸಲ್ಲಿಸಿದ್ದಾಾರೆ ಎಂದು ಹೇಳಲಾಗಿದೆ.
ಈ ಪ್ರಕರಣದ ತನಿಖಾಧಿಕಾರಿಗಳಾಗಿ ಮಹಿಳಾ ಪೊಲೀಸ್ ಠಾಣೆಯ ರಮೇಶ್ ಕುಲಕರ್ಣಿ ಅವರು ನೇಮಕಗೊಂಡಿದ್ದಾಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ