Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಕೆಟ್ ಸಿಗದ ಹಾಲಿ ಶಾಸಕರ ಮನವೊಲಿಸುವ ಪ್ರಯತ್ನ: ಸಿ.ಸಿ ಪಾಟೀಲ

ಸುದ್ದಿಮೂಲ ವಾರ್ತೆ


ಗದಗ.ಏ,12: ಲಕ್ಷಣ ಸವದಿಯ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಿ.ಸಿ ಪಾಟೀಲ್ ಹೇಳಿಕೊಂಡಿದ್ದಾರೆ


ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಸಿ.ಸಿ ಪಾಟೀಲ್ ಲಕ್ಷಣ ಸವದಿ ಅವರ ಮನವೊಲಿಸುವ ಎಲ್ಲ ಪ್ರಯತ್ನಗಳು ನಡೆಯುತ್ತಿದೆ ಎಂದು ಹೇಳಿಕೊಂಡಿದ್ದಾರೆ.


ಘಟಾನುಘಟಿ ನಾಯಕರುಗಳಾದ ಲಕ್ಷಣ ಸವದಿ ಮತ್ತು ಬಸವರಾಜ ಬೊಮ್ಮಾಯಿ ಆತ್ಮ ಸ್ನೇಹಿತರಾಗಿದ್ದು ಲಕ್ಷಣ ಸವದಿಗೆ ಟಿಕೆಟ್ ಸಿಗದೆ ಇರುವುದರಿಂದ ಬೇಸರ ವ್ಯಕ್ತ ಪಡಿಸಿದ್ದರು ಇವರನ್ನು ಮನವೊಲಿಸಲು ಬೊಮ್ಮಾಯಿ ಕೂಡ ಪ್ರಯತ್ನಿಸುತ್ತಿದ್ದಾರೆ ಎಂದರು.


ಗದಗ, ಶಿರಹಟ್ಟಿ ಹಾಗೂ ರೋಣ ಕ್ಷೇತ್ರದಲ್ಲಿ ಬಂಡಾಯ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ಎನ್ನುವುದು ತಾಯಿ ಸಮಾನ, ಯಾರು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಕೂಡ ಟಿಕೆಟ್ ಸಿಗುವುದು ಒಬ್ಬರಿಗೆ ಮಾತ್ರ, ಟಿಕೆಟ್ ಸಿಗದಿದಕ್ಕೆ ನಾಲ್ಕು ದಿನ ಅಸಮಾಧಾನ ಇರುತ್ತದೆ. ಟಿಕೆಟ್ ಸಿಕ್ಕಂತಹ ಅಭ್ಯರ್ಥಿಗಳು ಅವರ ಮನವೊಲಿಸುತ್ತಾರೆ ಎಂದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ