ಸುದ್ದಿಮೂಲ ವಾರ್ತೆ
ಆನೇಕಲ್, ಅ. 5 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆ ಅಡಿ ಜಿಲ್ಲಾಮಟ್ಟದ ಪೋಷಣ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
Get latest news updates delivered straight to your WhatsApp.