ರಾಮನಗರದಲ್ಲಿಂದು ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ
ಸುದ್ದಿಮೂಲ ವಾರ್ತೆ
ರಾಮನಗರ, ಜು 3 : ಜಿಲ್ಲೆಯಲ್ಲಿಂದು ಚಾಮುಂಡೇಶ್ವರಿ ಅಮ್ಮನವರು ಸೇರಿದಂತೆ 8 ಶಕ್ತಿ ದೇವತೆಗಳ ಕರಗ ಮಹೋತ್ಸವ ಇಂದು ರಾತ್ರಿ ವಿಜೃಂಭಣೆಯಿಂದ ನಡೆಯಲಿದೆ.
ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವಕ್ಕೆ ಭಕ್ತರು ಬೆಂಗಳೂರು ನಗರ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ. ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಇಡೀ ನಗರ ವಿದ್ಯುತ್ ದೀಪಗಳು, ತಳಿರು-ತೋರಣಗಳಿಂದ ಕಂಗೊಳಿಸುತ್ತಿದ್ದು, ಮಿನಿ ದಸರೆಯ ಸ್ವರೂಪ ಪಡೆದುಕೊಂಡಿದೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.