Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ರಿಸಲ್ಟ್‌ಗೆ ಇಲ್ಲಿ ಚೆಕ್‌ ಮಾಡಿ

ಸುದ್ದಿಮೂಲ ವಾರ್ತೆ
ಬೆಂಗಳೂರು.ಮೇ12: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12 ನೇ ತರಗತಿ ಫಲಿತಾಂಶವು ಇಂದು ಪ್ರಕಟಗೊಂಡಿದೆ.

ಈ ವರ್ಷ ಒಟ್ಟು 16,60511 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದು, ಒಟ್ಟು 14,50174 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವು ಪ್ರಕಟಗೊಂಡಿರುವ ಹಿನ್ನೆಲೆ ಉತ್ತೀರ್ಣರಾದ ವಿದ್ಯಾರ್ಥಿಗಳ ಮೆರಿಟ್ ಪಟ್ಟಿಯನ್ನು ಸಿಬಿಎಸ್ಇ ಮಂಡಳಿ ಪ್ರಕಟಿಸಿದೆ.

ಬಾರಿಯೂ ಕೂಡ ಮಹಿಳೆಯರೆ ಮೇಲುಗೈ ಸಾಧಿಸಿದ್ದಾರೆ ಫಲಿತಾಂಶದಲ್ಲಿ ಶೇ 90.68% ರಷ್ಟು ವಿದ್ಯಾರ್ಥಿನಿಯರು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, 84.67% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಮತ್ತು ಇತರೆ ತೃತೀಯ ಲಿಂಗಿ ವಿದ್ಯಾರ್ಥಿಗಳು ಶೇ.60 % ರಷ್ಟು ಫಲಿತಾಂಶವನ್ನು ಹೊಂದಿದ್ದಾರೆ.

ವಿದ್ಯಾರ್ಥಿಗಳು ಈ ವೆಬ್ ಸೈಟ್ ಮೂಲಕ cbse.gov.in, cbseresults.nic.in ಮತ್ತು results.cbse.nic.in ಸೇರಿದಂತೆ ಅಧಿಕೃತ ವೆಬ್‌ಸೈಟ್‌ಗಳಿಂದ ಫಲಿತಾಂಶವನ್ನು ಡೌನ್‌ಲೋಡ್ ಮಾಡಬಹುದಾಗಿರುತ್ತದೆ

ಅಧಿಕೃತ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ, ಲೋಗಿನ್ ಪುಟ ತೆರೆಯುತ್ತದೆ. ಕ್ಲಿಕ್ ಮಾಡಿ ರೋಲ್ ನಂ ಅಥವಾ ಜನ್ಮ ಸಂಖ್ಯೆಯನ್ನು ನಮೂದಿಸುವುದರ ಮೂಲಕ ನಿಮ್ಮ ಅಂಕ ಪಟ್ಟಿಯನ್ನು ಪಡೆಯ ಬಹುದು ಮತ್ತು ಮಂಡಳಿಯು ಫಲಿತಾಂಶವನ್ನು IVRS ಅಥವಾ SMS ಮೂಲಕವು ಒದಗಿಸುತ್ತದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ