Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯೂನ್ಯತೆಯುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ತಪಾಸಣೆ ಶಿಬಿರ

ಸುದ್ದಿಮೂಲ ವಾರ್ತೆ ರಾಯಚೂರು, ೆ.20:
ಆರ್‌ಬಿಎಸ್‌ಕೆ ವೈದ್ಯಕೀಯ ತಂಡವು ಕ್ಷೇತ್ರ ಮಟ್ಟದಲ್ಲಿ ಗುರುತಿಸಿದ ನ್ಯೂನ್ಯತೆಯುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ೆ.20ರಂದು ತಪಾಸಣೆ ಶಿಬಿರ ನಡೆಯಿತು.
ರಾಯಚೂರು ನಗರದ ತಾಯಿ ಮಕ್ಕಳ ಆಸ್ಪತ್ರೆೆಯಲ್ಲಿ ನಡೆದ ಈ ಶಿಬಿರದಲ್ಲಿ ಹುಟ್ಟಿಿನಿಂದ 18 ವರ್ಷದೊಳಗಿನ ಜನ್ಮಜಾತ ಹೃದಯ ಖಾಯಿಲೆಯ 14 ಮಕ್ಕಳು, ಸೀಳು ತುಟಿ, ಸೀಳು ಅಂಗಳದ 3 ಮಕ್ಕಳಿಗೆ ತಪಾಸಣೆ ಮಾಡಲಾಯಿತು. ಮಕ್ಕಳ ತಜ್ಞ ಡಾ.ಇಮ್ರಾಾನ್ ತಪಾಸಣೆ ನಡೆಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 12 ಆರ್‌ಬಿಎಸ್‌ಕೆ ವೈದ್ಯಕೀಯ ತಂಡಗಳ ಕಾರ್ಯನಿರ್ವಹಿಸುತ್ತಿಿದ್ದು, ಪ್ರತಿ ತಂಡದಲ್ಲಿ ವೈದ್ಯರು, ಶೂಶ್ರೂಷಕರು, ನೇತ್ರಾಾಧಿಕಾರಿಗಳು ಇದ್ದು, ಅಂಗನವಾಡಿ, ಶಾಲೆಗಳಲ್ಲಿ ತಪಾಸಣೆ ಕೈಗೊಂಡು ರಾಯಚೂರಿನ ತಾಯಿ ಮಕ್ಕಳ ಆಸ್ಪತ್ರೆೆಯಲ್ಲಿ ಮುಖ್ಯ ವೈದ್ಯಾಾಧಿಕಾರಿ ಡಾ.ಪ್ರಜ್ವಲ್ ಕುಮಾರ್ ನೇತೃತ್ವದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಮಕ್ಕಳ ತಜ್ಞರಿಂದ ತಪಾಸಣೆ ಮಾಡಿಸಲಾಗುತ್ತದೆ. ಇದಕ್ಕೆೆ ನವೋದಯ ಹಾಗೂ ರಿಮ್ಸ್ ಆಸ್ಪತ್ರೆೆಯ ತಜ್ಞರು ಕೈಜೋಡಿಸಿದ್ದಾರೆ.
ಜಿಲ್ಲಾ ಆರಂಭಿಕ ಮಧ್ಯಸ್ಥಿಿಕೆ ಕೇಂದ್ರ: ಮಕ್ಕಳ ಬೆಳವಣಿಗೆಗೆ ಕಾರಣವಾಗುವ ನಾಲ್ಕು ಕಾರಣಗಳನ್ನು ಗುರುತಿಸಿ ಮಕ್ಕಳ ತಜ್ಞರು, ಇಎನ್‌ಟಿ ತಜ್ಞರು, ಮಾನಸಿಕ ತಜ್ಞರು, ಫೀಜಿಯೋಥೆರಪಿಸ್‌ಟ್‌ ಅವರು ಅಗತ್ಯ ಚಿಕಿತ್ಸೆೆ, ಸಲಹೆಗಳನ್ನು ನೀಡುತ್ತಾಾರೆ. ಪ್ರಸ್ತುತ ಪ್ರತಿದಿನ 15-20 ಮಕ್ಕಳು ಕೇಂದ್ರದ ಸದುಪಯೋಗ ಪಡೆಯುತ್ತಿಿದ್ದಾರೆ.
ಖಾಸಗಿ ಆಸ್ಪತ್ರೆೆಗಳಲ್ಲಿ ಸಹ ಚಿಕಿತ್ಸೆೆ : ಜನ್ಮಜಾತ ಹೃದಯ ಸಂಬಂಧಿ ಖಾಯಿಲೆಗಳ ತುರ್ತು ಶಸಚಿಕಿತ್ಸೆೆಗಳಿಗಾಗಿ ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡ ಬೆಂಗಳೂರಿನ ಆಸ್ಪತ್ರೆೆಗಳಿಗೆ ಕಳುಹಿಸಲಾಗುತ್ತಿಿದೆ.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣಾಧಿಕಾರಿ ಡಾ.ಸುರೇಂದ್ರಬಾಬು ಮಾತನಾಡಿ.
ಸಿಹೆಚ್‌ಡಿ ಪತ್ತೆೆಗಾಗಿ ರಾಯಚೂರು ಜಿಲ್ಲೆಯಲ್ಲಿ ಓಪೆಕ್ ಸೂಪರ್ ಸ್ಪೆೆಶಾಲಿಟಿ ಆಸ್ಪತ್ರೆೆಯೊಂದಿಗೆ ಇಕೊ ಟೆಸ್ಟ್ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದರಿಂದ ಸಮಯ ಉಳಿತಾಯವಾಗಲಿದೆ. ಎಲ್ಲ ತಾಲೂಕುಗಳಲ್ಲಿ ಗುರುತಿಸಲ್ಪಟ್ಟ ಸಮಸ್ಯೆೆ ಇರುವ ಮಕ್ಕಳನ್ನು ಇಲ್ಲಿ ತಪಾಸಣೆ ಮಾಡಲಾಗುವುದು ಎಂದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್ ಎನ್ ಮಾತನಾಡಿದರು.
ಇಂದಿನ ತಪಾಸಣೆ ವೇಳೆ ಡಾ.ಸಂಧ್ಯಾಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಹಿರಿಯ ಶುಶ್ರೂಷಣಾಧಿಕಾರಿ ಸಲೋಮಿ, ಡಿವೈಹೆಚ್ಇಓ ಬಸಯ್ಯ, ಡಿಪಿಎಮ್ ನವೀನ್‌ಕುಮಾರ, ಆರ್‌ಬಿಎಸ್‌ಕೆ ಕನ್‌ಸ್‌‌ಲ್ಟಂಟ್ ಸಿದ್ದಮ್ಮ, ಬಿಹೆಚ್ಇಓ ಸರೋಜಾ ಕೆ, ಡಿಇಐಸಿ ತಂಡದ ಸಿಬ್ಬಂದಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ