ಜಂಬೂ ಸವಾರಿ : ಅರಮನೆ ಆವರಣದಲ್ಲಿ ಸಿದ್ದತೆ ಬಗ್ಗೆ ಪರಿಶೀಲನೆ
ಸುದ್ದಿಮೂಲ ವಾರ್ತೆ
ಮೈಸೂರು,ಅ.20: ನಾಡಹಬ್ಬದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿಯ ಜಂಬೂಸವಾರಿಗೆ ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಮುಂತಾದ ಅಧಿಕಾರಿಗಳು ಇದ್ದರು
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.