Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶರ್ತದ ಮೂಲಕ ಮೋಸ ಮಾಡುವ ಕಾಂಗ್ರೆಸ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.7: ಕಾಂಗ್ರೆಸ್ ಸಚಿವ ಚಲುವರಾಯಸ್ವಾಮಿ ಆವರು ಕಾಂಗ್ರೆಸ್ ಭರವಸೆಗಳು ಚುನಾವಣಾ ಗಿಮಿಕ್ ಎಂದು ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನೀವು ಐದು ಗ್ಯಾರಂಟಿ ಕೊಟ್ಟಿದ್ದೀರಿ. ಅವನ್ನು ಈಡೇರಿಸಿ. ಎಲ್ಲರಿಗೂ ಉಚಿತ ಕೊಡಿ. ಶರ್ತ ಬೇಡ ಎಂದು ಆಗ್ರಹಿಸಿದರು. ಶರ್ತದ ಮೂಲಕ ಮೋಸ ಮಾಡುತ್ತಿದ್ದೀರಲ್ಲವೇ ಎಂದು ಆಕ್ಷೇಪ ಸೂಚಿಸಿದರು.

ಹಿಂದೆ ಪಡೆದ ಡೆಪಾಸಿಟ್ ಕುರಿತು ಸರ್ಕಾರ ಉತ್ತರಿಸಬೇಕು. ಅದರ ವಿವರ ಕೊಡಿ ಎಂದು ಒತ್ತಾಯಿಸಿದರು. ಫಿಕ್ಸೆಡ್ ಚಾರ್ಜ್ ಹೆಚ್ಚಳ ಆಕ್ಷೇಪಾರ್ಹ. ಇದು ವಂಚನೆಯ ಕೆಲಸ ಎಂದು ಟೀಕಿಸಿದರು.

ಗ್ಯಾರಂಟಿ ಜಾರಿ ಬಗ್ಗೆ ಶ್ವೇತಪತ್ರ ಹೊರಡಿಸಿ. ದಲಿತರ ಅನುದಾನದ ಬಳಕೆ ವಿವರ ಕೊಡಿ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ