Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಚಾಮರಾಜನಗರ,ಸೆ.27:ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆ ಕೋಣನಕೆರೆ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು.

ಜೆಡಿಎಸ್ - ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದರು.

2004 ರಲ್ಲಿ ಸಿದ್ದರಾಮಯ್ಯರವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅದ್ವಾನಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ