ಬೆಂಗಳೂರು,ಆ.24: ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಇತಿಹಾಸ ನಿರ್ಮಿಸಿದೆ.
ಇಸ್ರೋಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜ್ಞಾನಿಗಳ ತಂಡವನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ ಪ್ರೋತ್ಸಾಹಿಸಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.
Get latest news updates delivered straight to your WhatsApp.