Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಂದಾಪುರ ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ

ಸುದ್ದಿಮೂಲ ವಾರ್ತೆ

ಆನೇಕಲ್‌, ಅ. 13 : ತಾಲೂಕು ರಾಮಸಾಗರ ಗ್ರಾಮದ ಗೋಲ್ಡ್ ಕಾಯಿನ್ ಸಭಾಂಗಣದಲ್ಲಿ ಚಂದಾಪುರ ಪುರಸಭೆ ವತಿಯಿಂದ ಪಾಲ ಕಾರ್ಮಿಕರ ದಿನಾಚರಣೆ ಆಚರಣೆ ಮಾಡಲಾಯಿತು. ಮುಖ್ಯ ಅಧಿಕಾರಿ ಶ್ವೇತಾ ಬಾಯಿ, ಹಿರಿಯ ಆರೋಗ್ಯ ಅಧಿಕಾರಿ ಎಂ.ರಮೇಶ್ ರಾಜು, ಕಂದಾಯಾಧಿಕಾರಿ ಸುಧಾಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಬಳಿಕ ಮಾತನಾಡಿದ ಮುಖ್ಯ ಅಧಿಕಾರಿ ಶ್ವೇತಾಬಾಯಿ, ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಾರದರ್ಶಕವಾಗಿ ನೀಡಲಾಗುವುದು. ವಿಮೆ ಮತ್ತು ವಸತಿ ಆರೋಗ್ಯ ತಪಾಸಣೆ ಮತ್ತು ಸುರಕ್ಷಿತ ಸಲಕರಣೆ ಮಾಡಲಾಗುವುದು. ರಾಜ್ಯ ಮತ್ತು ನಗರ ಪಟ್ಟಣ ಆರೋಗ್ಯದಿಂದ ಮಾಲಿನ್ಯರಹಿತ ರೈತ ಪ್ಲಾಸ್ಟಿಕ್ ಮುಕ್ತ, ಕಸ ಮುಕ್ತ ಸುಂದರವಾಗಿರಲು ನಿಮ್ಮಿಂದ ಸಾಧ್ಯ. ನೀವು ಮತ್ತು ಗಡಿ ಕಾಯುವ ಸೈನಿಕರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಎಂದರು.

ಇದೇ ಸಂದರ್ಭದಲ್ಲಿ ತಾಂತ್ರಿಕ ವಿಭಾಗದ ಇಂಜಿನಿಯರ್ ಆದರ್ಶ್, ಕಿರಿಯ ಇಂಜಿನಿಯರ್ ಆದರ್ಶ, ಅಮೃತ ಸೇರಿದಂತೆ ಪುರಸಭೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಪರಕಾರ್ಮಿಕರು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ