Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ಪೀಟ್ ಜೂಜಾಟ ವಿಚಾರ ಎಪಿಎಂಸಿಯಲ್ಲಿ ಯುವಕರ ಗುಂಪುಗಳ ನಡುವೆ ಮಾರಾಮಾರಿ

ಸುದ್ದಿಮೂಲ ವಾರ್ತೆ ಸಿಂಧನೂರು, ಅ.24:
ಇಸ್ಪೀಟ್ ಜೂಜಾಟಕ್ಕೆೆ ಸಂಬಂಧಿಸಿದಂತೆ ನಗರದ ಎಪಿಎಂಸಿ ಗಂಜ್‌ನಲ್ಲಿ ಎರಡು ಯುವಕರ ಗುಂಪುಗಳ ನಡುವೆ ನಡೆದ ವಿವಾದ ವಿಕೋಪಕ್ಕೆೆ ಹೋಗಿ ದೊಣ್ಣೆೆಗಳಿಂದ ಮಾರಾಮಾರಿ ನಡೆದಿದ್ದು, ಕೆಲವರಿಗೆ ತೀವ್ರ ಗಾಯಗಳಾಗಿದ್ದು ಸಾರ್ವಜನಿಕ ಆಸ್ಪತ್ರೆೆಯಲ್ಲಿ ಚಿಕಿತ್ಸೆೆ ಪಡೆದ ಘಟನೆ ನಡೆದಿದೆ.
ವಿರುಪಾಪುರ ಮತ್ತು ನಟರಾಜ ಕಾಲೋನಿಯ ಕೆಲ ಯುವಕರ ನಡುವೆ ನಡೆದ ಜಗಳ ತಾರಕಕ್ಕೇರಿ ಗುಂಪು ಘರ್ಷಣೆಯಾಗಿ ಮಾರ್ಪಟ್ಟಿಿದ್ದು, ಪಿ.ಮಲ್ಲಿಕಾರ್ಜುನ ಕುರುಕುಂದಿ, ಶಿವರಾಜ ಪಾಟೀಲ್ ಗುಂಜಳ್ಳಿಿ, ಪಂಪನಗೌಡ, ರಾಯಪ್ಪ, ಮಂಜುನಾಥ ಎಂಬುವವರ ತಲೆಗೆ ತೀವ್ರ ಪೆಟ್ಟಾಾಗಿದೆ. ಎರಡು ಗುಂಪುಗಳ ನಡುವೆಯುಂಟಾದ ಕಲಹ ಬಿಡಿಸಲು ಹೋದ ಕೆಲವರು ಗಾಯಗೊಂಡಿದ್ದಾಾರೆ.
ಶಿವರಾಜ ಪಾಟೀಲ್ ಗುಂಜಳ್ಳಿಿ ಎನ್ನುವವರು ತಮ್ಮ ಸಹೋದರನ ಪುತ್ರನಿಗೆ ಹಲ್ಲೆೆ ಮಾಡಿದ್ದಾಾನೆ ಎಂದು ನಗರಸಭೆ ಸದಸ್ಯ ಪಿ.ಸಣ್ಣವೀರಭದ್ರಪ್ಪ ಕುರುಕುಂದಿ ಅವರು ಸ್ಥಳಕ್ಕೆೆ ತೆರಳಿದ್ದರಿಂದ ಶಿವರಾಜ ಪಾಟೀಲ್ ಗುಂಜಳ್ಳಿಿ ಮತ್ತು ಸಣ್ಣವೀರಭದ್ರಪ್ಪ ಕುರುಕುಂದಿ ಅವರ ನಡುವೆಯೂ ವಾಗ್ವಾಾದ ನಡೆದು ಮಾರಾಮಾರಿಗೆ ತಿರುಗಿದೆ ಎಂದು ಹೇಳಲಾಗಿದೆ. ಈ ಘಟನೆಯನ್ನು ತಿಳಿಗೊಳಿಸಲು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮತ್ತು ನಗರಾಭಿವೃದ್ಧಿಿ ಪ್ರಾಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ, ಬಸವ ಕೇಂದ್ರದ ಅಧ್ಯಕ್ಷ ಕರೇಗೌಡ ಕುರುಕುಂದಿ ಪ್ರಯತ್ನ ನಡೆಸಿದ್ದಾಾರೆ ಎಂದು ಹೇಳಲಾಗಿದೆ. ದೊಣ್ಣೆೆಗಳಿಂದ ಹೊಡೆಯುತ್ತಿಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ