Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುತ್ತೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ


ಸುದ್ದಿಮೂಲ ವಾರ್ತೆ




ಶಿಡ್ಲಘಟ್ಟ, ನ. 08 : ತಾಲೂಕಿನ ಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮುತ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಬಿ.ಎನ್.ರವಿಕುಮಾರ್ ಉದ್ಘಾಟಿಸಿದರು.


ಇದೇ ಸಂದರ್ಭದಲ್ಲಿ ನೀರು ಸಂಗ್ರಹಿಸಲು ನೀರಿನ ಕ್ಯಾನುಗಳನ್ನು ಉಚಿತವಾಗಿ ಶಾಸಕರು ಗ್ರಾಮದ ಪ್ರತಿ ಮನೆ ಮನೆಗೂ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಪಿ.ಎಲ್.ಡಿ.ಬ್ಯಾಂಕ್ ಸದಸ್ಯರಾದ ಸುರೇಶ್,ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷರುಗಳು ಹಾಗು ಸದಸ್ಯರುಗಳಾದ ಸೂರಿನಾರಾಯಣಪ್ಪ, ಭೈರೇಗೌಡ,ಮಳ್ಳೂರು ಎಂ.ಜೆ.ಶ್ರೀಧರ್, ಎಂ.ಪಿ.ಸಿ.ಎಸ್.ಅದ್ಯಕ್ಷರಾದ ಮುನಿಕೃಷ್ಣಪ್ಪ, ಮುಖಂಡರಾದ ತಾದೂರು ರಘು ,ಕೆಂಪೇಗೌಡ, ಮುರಳಿ,ರಮೇಶ್, ಮಂಜುನಾಥ್ ಮುಂತಾದವರು ಹಾಜರಿದ್ದರು.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ