Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇತಮಂಗಲದ ಆಂಜನೇಯ ಸ್ವಾಮಿ ದೇವಸ್ಥಾನದ ಸ್ವಚ್ಚತೆ

ಸುದ್ದಿಮೂಲ ವಾರ್ತೆ

ಬೇತಮಂಗಲ, ಆ. 13 : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದಡಿಆಂಜನೇಯ ಸ್ವಾಮಿ ದೇವಾಲಯದ ಸ್ವಚ್ಚತೆ ನಡೆಯಿತು.

ಕೆಜಿಎಫ್ ಯೋಜನಾ ಕಛೇರಿ ಬೇತಮಂಗಲ ವಲಯ ವ್ಯಾಪ್ತಿ ಟಿ. ಗೊಲ್ಲಹಳ್ಳಿ ಅಯ್ಯಪಲ್ಲಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

ಸ್ವಸಹಾಯ ಹಾಗೂ ಪ್ರಗತಿ ಬಂಧು ತಂಡಗಳ ಸದಸ್ಯರು ಸ್ವಚ್ಛತೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ಮನೋಹರ್, ವಲಯ ಮೇಲ್ವಿಚಾರಕಾರದ ರವೀಂದ್ರ, ಸೇವಾಪ್ರತಿನಿಧಿ ಸುಗುಣ ಹಾಗು ಒಕ್ಕೂಟ ಪದಾಧಿಕಾರಿಗಳು, ಯೋಜನೆಯ ಸದಸ್ಯರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ