Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಶಾಸಕನಿಂದ ಎಡವಟ್ಟು ಕೆಲಸ

ಸುದ್ದಿಮೂಲ ವಾರ್ತೆ

ಬಸವಕಲ್ಯಾಣ - ರಾಮ ಇವತ್ತು ಕೇವಲ ಧರ‍್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಕ್ತಿ ಅಲ್ಲ. ರಾಜಕೀಯದ ನಡು ಪಡುಸಾಲೆಗೆ ಬಂದು ದಶಕಗಳೇ ಕಳೆದಿವೆ. ದೇಶಭಕ್ತಿಗೆ,  ಸಂಘಟನೆಗೆ ಪ್ರೇರಣೆಯಾಗಿರುವ ಶ್ರೀ ರಾಮ ನವಮಿಯಂದೇಸುದ್ದಿಯಾಗಿರುವುದು ವಿಪರ್ಯಾಸ.

ಹೌದು, ರಾಮ ನವಮಿಯಂದೇ ಬಿಜೆಪಿ ಶಾಸಕ ಶರಣು ಸಲಗರ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಸವಣ್ಣನ ರ‍್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀ ರಾಮನಿಗೆ ಅವಮಾನ ಎನ್ನುವ ಆರೋಪ ಕೇಳಿ ಬಂದಿದೆ.

ಬಸವಕಲ್ಯಾಣದಲ್ಲಿ ನಡೆದ ರಾಮನವಮಿ ಶೋಭಾಯಾತ್ರೆ ವೇಳೆ, ಶಾಸಕ ಶರಣು ಸಲಗರ ಶ್ರೀರಾಮನ ತೊಡೆ ಮೇಲೆ ನಿಂತು ಕೊರಳಿಗೆ ಬೃಹತ್ ಹೂವಿನ ಹಾರ ಹಾಕಿದ್ದಾರೆ. ಶ್ರೀರಾಮನ ಏಡ ತೊಡೆಯ ಮೇಲೆ ನಿಂತು ಶಾಸಕ ಶರಣು ಸಲಗರ ಪೋಸ್ ಕೊಟ್ಟಿದ್ದಾರೆ.
ಶಾಸಕ ಶರಣು ಸಲಗರ ರಾಮನ ಮೇಲೆ ನಿಂತಿರೋ ಫೋಟೋವನ್ನು ಪೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ರಾಮನ ಮರ‍್ತಿ ಮೇಲೆ ನಿಂತು ಮಾಲರ‍್ಪಣೆ ಮಾಡಿದ್ದಕ್ಕೆ ಸರ‍್ವಜನಿಕರಿಂದ ಭಾರಿ ಆಕ್ರೋಶ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ.
ಮಾಜಿ ಶಾಸಕ ಮಲ್ಲಿಕರ‍್ಜುನ ಖುಬಾ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ಶಾಸಕ ಸಲಗರ ವಿರುದ್ಧ ಬೀದರ ಜಿಲ್ಲಾದ್ಯಂತ ಶ್ರೀರಾಮ ಭಕ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಪ್ರಚಾರದ ಭರಾಟೆಯಲ್ಲಿ ಶಾಸಕ ಸಲಗರ ಮಹಾಯಡವಟ್ಟು ಸಖತ್ ಸುದ್ದಿಯಲ್ಲಿದೆ.

'ರಾಮನ ಮರ‍್ತಿ ಮೇಲೆ ನಿಂತಿದ್ದ ಪೋಟೊ ಡಿಲೀಟ್ ಮಾಡಿ ರಾಮ ಭಕ್ತರಲ್ಲಿ ಶುಕ್ರವಾರ ಶಾಸಕ ಶರಣು ಸಲಗರ್ ಕ್ಷಮೆ ಕೇಳಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ