Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರಾಹುಲ್ ಗಾಂಧಿ ತೋರಿಕೆಗೆ ಲಿಂಗಾಯತ ಮಠಗಳಿಗೆ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ದಾವಣಗೆರೆ,ಏ.24: ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ ಧನ್ಯವಾದಗಳನ್ನು ಹೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ ಎಂದರು.

ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ವರಿಷ್ಠರು ಎಲ್ಲವನ್ನೂ ಗಮನಿಸುತ್ತಿರುವುದಾಗಿ ತಿಳಿಸಿದರು.

ಡಿಕೆಶಿ ಹೇಳುವುದು ಒಂದು ಮಾಡೋದು ಒಂದು

ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ

ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ಡಿಕೆಶಿ ಹೇಳುವುದು ಒಂದು ಮಾಡೋದು ಒಂದು . ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ ಎಂದು ತಿಳಿಸಿದರು.

ಪುತ್ರನ ಮಾಡಾಳ್ ವಿರೂಪಾಕ್ಷಪ್ಪ ಪ್ರಚಾರ:

ಪುತ್ರನ ಪರ ಅವರು ಪ್ರಚಾರ ಮಾಡುತ್ತಿದ್ದು, ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಒಳಿತಾಗಲಿದೆ ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ ಎಂದರು.

ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ ಎಂದರು. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ. ಅವರ ಕ್ಷೇತ್ರದಲ್ಲಿ ಅವರ ವಿರುದ್ದ ಜನರು ಮಾತನಾಡುತ್ತಿದ್ದಾರೆ.ಎಲ್ಲಾ ಪದವಿ ಪಡೆದು ನಂತರ ಕಾಂಗ್ರೇಸ್ ಗೆ ಹೋಗಿದ್ದು ಜನರು ಅವರನ್ನು ಒಪ್ಪುವುದಿಲ್ಲ ಎಂದರು.

ಹೇಳಿಕೆ ತಿರುಚುತ್ತಿದ್ದಾರೆ

ಮೀಡಿಯಾದಲ್ಲೇ ಸ್ಪಷ್ಟವಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈಗ ಅವರ ಹೇಳಿಕೆಯನ್ನು ತಿರುಚಿ ಹೇಳುತ್ತಿದ್ದಾರೆ. ಜನರು ಏನು ದಡ್ಡರಲ್ಲ ಎಲ್ಲವನ್ನು ಗಮನಿಸಿದ್ದಾರೆ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ