Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ: ಸಿಎಂ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ. 20:ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವರುಣಾದಲ್ಲಿ ಬಿಜೆಪಿ ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ ಎಂಬ ಭಯವಿದ್ದು,ಅವರಿಬ್ಬರೂ ಸೇರಿಕೊಂಡಿದಾರೆ ಎಂಬ ಭಯ ಬಂದಿದೆ ಎಂದ ಅವರು ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಲಬೇಕು ಎಂದು ಚುನಾವಣೆಯಲ್ಲಿ ನಿಲ್ಲುತ್ತಾರೆ.

ಸ್ವಂತ ಬಲದಿಂದ ಗೆಲ್ಲುತ್ತೇನೆ ಯಾರೂ ಸೇರಿಕೊಂಡರೂ ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದಾರೆ ಗೆಲ್ಲುತ್ತಾರೆ. ಇಲ್ಲದಿದ್ದರೆ ಗೆಲ್ಲುವುದಿಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿದ್ದು ನನ್ನ ಮೇಲೆ ವ್ಯತ್ಯಾಸ ಆಗುವುದಿಲ್ಲ.

ಎಲ್ಲರೂ ಕಾಂಗ್ರೆಸ್ ಗೆ ಪ್ರಯತ್ನ ಮಾಡ್ತಿದ್ರು ಕಾಂಗ್ರೆಸ್ ನ ಒಬ್ಬರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಇದನ್ನು ನಾನು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಎನ್ನಲಾ? ನಾನು ಈ ಥರ ಆರೋಪ ಎಲ್ಲ ಮಾಡುವುದಿಲ್ಲ ಎಂದರು. ಯಾರು ಯಾರ ಜತೆಗಾದರೂ ಸೇರಿಕೊಳ್ಳಲಿ. ನಾನು ನನ್ನ ಸ್ವಂತ ಬಲದಿಂದ ಗೆಲ್ಲುತ್ತೇನೆ ಎಂದರು.

ಕ್ಷೇತ್ರದೊಳಗೆ ಅನಿಶ್ಚಿತತೆ
ಸಿದ್ದರಾಮಯ್ಯ ವರುಣಾದಿಂದ ಆರೇಳು ಸಲ ಗೆದ್ದು ಬಂದವರು.ಈ ಮೊದಲು ಅವರಿಗೆ ಕ್ಷೇತ್ರದ ಅನಿಶ್ಚಿತತೆ ಇತ್ತು. ಈಗ ಕ್ಷೇತ್ರದ ಒಳಗಡೆ ಅನಿಶ್ಚಿತತೆ ಇದೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ