ದೇವರಾಜ ಅರಸು ಸ್ಮರಣಾರ್ಥ ಗಿಡ ನೆಟ್ಟ ಸಿಎಂ
ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.6: ದೇವರಾಜ್ ಅರಸ್ ಅವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿಗಳು ವಿಧಾನಸೌಧದ ಆವರಣದಲ್ಲಿ ಮಡಗಾಸ್ಕರ್ ದೇಶದ ಗಿಡವನ್ನು ನೆಟ್ಟರು. ಸದಾ ಹಸಿರಾಗಿರುವ,
ಸುಮಾರು 40 ಅಡಿ ಎತ್ತರ ಬೆಳೆಯುವ , ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡವನ್ನು ಅರಸು ಅವರ ನೆನಪಿಗೆ ನೆಡಲಾಗಿದೆ ಎಂದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.