Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂ.ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆ ಡಿ.13 ರಿಂದ ಎರಡು ದಿನ ಸಂಗೀತ ಸಮ್ಮೇಳನ

ಸುದ್ದಿಮೂಲ ವಾರ್ತೆ ರಾಯಚೂರು , ಡಿ.11:
ರಾಯಚೂರಿನ ಸೋಮವಾರ ಪೇಟೆ ಹಿರೇಮಠದಲ್ಲಿ ಡಿ.13 ಹಾಗೂ 14ರಂದು ಪಂ. ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಮ್ಮೇಳನ ಹಮ್ಮಿಿಕೊಳ್ಳಲಾಗಿದೆ ಎಂದು ಡಾ.ಪಂ.ಪುಟ್ಟರಾಜ ಸಾಂಸ್ಕೃತಿಕ ಟ್ರಸ್‌ಟ್‌ ಪ್ರಧಾನ ಕಾರ್ಯದರ್ಶಿ ಎ.ಎಸ್.ರಘುಕುಮಾರ , ಖಜಾಂಚಿ ಪಿ.ಚಿನ್ನಯ್ಯಸ್ವಾಾಮಿ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಗೀತ ಕಲಾವಿದರು ಪಾಲ್ಗೊೊಂಡು ಪುಟ್ಟರಾಜ ಗವಾಯಿಗಳವರ ಪುಣ್ಯಸ್ಮರಣೆಯ ಸಾರ್ಥಕಗೊಳಿಸಲಿದ್ದಾಾರೆ ಎಂದರು.
ಡಿ.13ರಂದು ಸೋಮವಾರಪೇಟೆ ಮಠದ ಶ್ರೀ ಅಭಿನವ ರಾಚೋಟಿ ವೀರ ಶಿವಾಚಾರ್ಯರು ಸಾನ್ನಿಿಧ್ಯ ವಹಿಸಲಿದ್ದುಘಿ, ಕಿಲ್ಲೆೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು, ಮಂಗಳವಾರಪೇಟೆ ಮಠದ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯರು ಉದ್ಘಾಾಟಿಸಲಿದ್ದಾಾರೆ. ಸಚಿವ ಎನ್.ಎಸ್.ಬೋಸರಾಜ್, ಶಿವರಾಜ ತಂಗಡಗಿ ಸೇರಿ ಹಲವರು ಭಾಗಿಯಾಗಲಿದ್ದಾಾರೆ. ಕಲಾವಿದರಾದ ದೇವೇಂದ್ರ ಪತ್ತಾಾರ, ವಿದ್ಯಾಾಶ್ರೀಸಾಲಿಮಠ ಪವನ್ ಅರಳಿಕಟ್ಟಿಿಘಿ, ಎಚ್.ಮೃತ್ಯುಂಜಯ ಮತ್ತಿಿತರರು ಸಂಗೀತ ಸೇವೆ ಸಲ್ಲಿಸಲಿದ್ದಾಾರೆ.
ಡಿ.14ರಂದು ಬಸವರಾಜ ಗಬ್ಬೂರು, ವಿರೂಪಾಕ್ಷಯ್ಯ ಸ್ವಾಾಮಿ ವಂದಲಿ, ಸಮೀರಣ ಜೋಶಿ ಮತ್ತಿಿತರರು ಹಿಂದುಸ್ತಾಾನಿ ಶಾಸೀಯ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಿಯಲ್ಲಿ ಟ್ರಸ್‌ಟ್‌ ಅಧ್ಯಕ್ಷ ಈರಣ್ಣ ಹೂಗಾರ ಜಾಲಿಬೆಂಚಿ, ಸದಸ್ಯ ಚೇತನಕುಮಾರ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ