Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ವಾರ್ತಾ ಇಲಾಖೆಯ ಸ್ಮರಣ ಸಂಚಿಕೆ ಬಿಡುಗಡೆ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.17:76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಪ್ರಕಟಿಸಿದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸ್ಮರಣ ಸಂಚಿಕೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕರಡಿ ಸಂಗಣ್ಣ ಮತ್ತು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹಾಗೂ ಹೇಮಲತಾ ನಾಯಕ ಅವರು ಬಿಡುಗಡೆ ಮಾಡಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಸೆ.17ರಂದು ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಂದರ್ಭದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಹಾಗೂ ಇನ್ನೀತರರು ಉಪಸ್ಥಿತರಿದ್ದರು.

ಮಲ್ಲಿಕಾರ್ಜುನ ಖರ್ಗೆ, ದೇವು ಪತ್ತಾರ, ರಿಷಿಕೇಶ ಬಹಾದ್ದೂರ ದೇಸಾಯಿ, ಲಕ್ಷ್ಮಣ ದಸ್ತಿ, ಡಾ.ಶಾಲಿನಿ ರಜನೀಶ, ಡಾ.ಟಿ.ಆರ್.ಚಂದ್ರಶೇಖರ, ಎ.ನಾರಾಯಣ, ರಝಾಕ್ ಉಸ್ತಾದ್, ಎಂ.ಚಂದ್ರ ಪೂಜಾರಿ, ಸಂಗೀತಾ ಕಟ್ಟಿಮನಿ, ಡಾ.ಗಣಪತಿ ಸಿನ್ನೂರ ಅವರ ಲೇಖನಗಳು ಈ ಸಂಚಿಕೆಯಲ್ಲಿವೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ