Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಪಲಾಪುರ್ ಅಲ್ಪಸಂಖ್ಯಾಾತ ಹಾಸ್ಟೆೆಲ್ ಗೆ ಭೇಟಿ ಉಪ್ಪಿಿಟ್ಟಿಿನಲ್ಲಿ ಹುಳ ಕಂಡು ಹೌಹಾರಿದ ಆಯೋಗದ ಅಧ್ಯಕ್ಷ ಕೋಸಂಬೆ

ಸುದ್ದಿಮೂಲ ವಾರ್ತೆ ಬೀದರ್, ನ.10:
ತಾಲೂಕಿನ ಕಪಲಾಪುರ ಹತ್ತಿಿರದ ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯಡಿ ನಡೆಯುತ್ತಿಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೋಮವಾರ ದಿಢೀರ್ ಭೇಟಿ ನೀಡಿದ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಪರಿಶೀಲನೆ ನಡೆಸಿದರು.
ಮಕ್ಕಳಿಗೆ ನೀಡುವ ಉಪಾಹಾರದ ಉಪ್ಪಿಿಟ್ಟಿಿನಲ್ಲಿ ಹುಳು ಕಂಡು ಹೌ ಹಾರಿದ ಅಧ್ಯಕ್ಷ ಕೋಸಂಬೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡದಿರುವ ಬಗ್ಗೆೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಗುಣಮಟ್ಟದ ಆಹಾರ ಪೂರೈಕೆಗೆ ತಾಕೀತು ಮಾಡಿದರು.
ಇದಕ್ಕೂ ಮೊದಲು ನೌಬಾದ್‌ನ ಸರಕಾರಿ ಶಾಲೆಗೆ ಭೇಟಿ ನೀಡಿ ಬಿಸಿಯೂಟಕ್ಕೆೆ ಸರಬರಾಜು ಮಾಡಿದ ತೊಗರಿ ಬೇಳೆ ಕಳಪೆಮಟ್ಟದಿಂದ ಕೂಡಿದ್ದು, ಈ ಬಗ್ಗೆೆ ತನಿಖೆ ನಡೆಸಿ ತಪ್ಪಿಿತಸ್ಥರ ವಿರುದ್ಧ ಕ್ರಮ ಕೈಗೊಂಡ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಸಂಖ್ಯೆೆಯಲ್ಲೂ ಭಾರಿ ವ್ಯತ್ಯಾಾಸ ಕಂಡುಬಂದಿದೆ. ಗೈರು ಹಾಜರಾತಿ ಮಕ್ಕಳ ಬಗ್ಗೆೆ ಮಾಹಿತಿ ಪಡೆದರು.
ಪ್ರತಾಪನಗರದಲ್ಲಿರುವ ಮೆಟ್ರಿಿಕ್ ನಂತರ ಮತ್ತು ಮೆಟ್ರಿಿಕ್ ಪೂರ್ವ ವಸತಿ ಶಾಲೆಯಲ್ಲಿ ಅವ್ಯವಸ್ಥೆೆ ಕಂಡು ಬಂದಿದ್ದು, ಒಂದು ಕೋಣೆಯಲ್ಲಿ 13 ಮಕ್ಕಳು ವ್ಯಾಾಸ್ತವ್ಯ ಮಾಡುತ್ತಿಿದ್ದು, ಈ ಬಗ್ಗೆೆ ತನಿಖೆ ನಡೆಸಿ ಕೂಡಲೇ ವಾರ್ಡನ್‌ಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಸಮಾಜ ಕಲ್ಯಾಾಣ ಇಲಾಖೆ ಅಧಿಕಾರಿ ಯೋಗೇಶ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸುನೀತಾ ಪಟವಾಡಿ, ಅಲ್ಪಸಂಖ್ಯಾಾತ ಇಲಾಖೆ ಅಧಿಕಾರಿ ಬಳಿರಾಮ, ರೂಪಾ, ದಶರಥ, ಪ್ರಶಾಂತ, ಗೌರಿಶಂಕರ ಇತರರಿದ್ದರು.
ಬಾಕ್ಸ್
ಕಾರಾಗೃಹಕ್ಕೆೆ ಭೇಟಿ ; ಪರಿಶೀಲನೆ
ನಗರದ ಜಿಲ್ಲಾ ಕಾರಾಗೃಹಕ್ಕೆೆ ಭೇಟಿ ನೀಡಿದ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ, ಮಹಿಳೆ ಮತ್ತು ಪುರುಷ ಕೈದಿಗಳಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಹಮಿಲಾಪುರ ಹತ್ತಿಿರ ನಿರ್ಮಾಣ ಹಂತದಲ್ಲಿ ಇರುವ ಸರಕಾರಿ ವೀಕ್ಷಣಾಲಯಕ್ಕೆೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಿರಾಗಂಜ್‌ನಲ್ಲಿರುವ ಮೊರಾರ್ಜಿ ಪಿಯು ವಸತಿ ಕಾಲೇಜಿಗೆ ಭೇಟಿ ನೀಡಿದರು. ಇಲ್ಲಿ ಹೊರಗಿನವರು ಪ್ರವೇಶ ಮಾಡು ತ್ತಿಿರುವುದು ಕಂಡುಬಂದಿದ್ದು, ಈ ಬಗ್ಗೆೆ ತನಿಖೆ ನಡೆಸಿ ಕೈಗೊಂಡ ಕ್ರಮದ ಬಗ್ಗೆೆ ವರದಿ ಸಲ್ಲಿಸುವಂತೆ ಸಂಬಂಧಿತರಿಗೆ ಸೂಚನೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ