Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಎಸ್‌ಐನಲ್ಲಿ ಕಡ್ಢಾಯವಾಗಿ ಹೆಸರು ನೋಂದಾಯಿಸಿಕೊಳ್ಳಿರಿ : ಅವ್ವಾರು ಮಂಜುನಾಥ್

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.16
ಕೆಲಸಗಾರರು ಮತ್ತು ಉದ್ಯೋೋಗದಾತರು ಕಡ್ಢಾಾಯವಾಗಿ ಇಎಸ್‌ಐನಲ್ಲಿ ಹೆಸರು ನೋಂದಣಿ ಮಾಡಿ ಕೆಲಸಗಾರರಿಗೆ ಆರೋಗ್ಯ ಭದ್ರತೆಯ ಜೊತೆಯಲ್ಲಿ ಮಕ್ಕಳಿಗೆ ವೈದ್ಯಕೀಯ ಶಿಕ್ಷಣದ ಸೀಟು ಪಡೆಯಲು ನೆರವಾಗಬೇಕು ಎಂದು ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಅಧ್ಯಕ್ಷರಾದ ಅವ್ವಾಾರು ಮಂಜುನಾಥ್ ಅವರು ತಿಳಿಸಿದ್ದಾಾರೆ.
ಕೇಂದ್ರ ಸರ್ಕಾರದ ಇಎಸ್‌ಐ ‘ಸ್ಪ್ರೀ - 2025-(ಎಸ್‌ಪಿಆರ್‌ಇಇ)’ರ ಹೆಸರು ನೋಂದಣಿಯ ವಿಶೇಷ ಯೋಜನೆಯನ್ನು ಬಿಡಿಸಿಸಿಐನ ಸಭಾಂಗಣದಲ್ಲಿ ಮಂಗಳವಾರ ಉದ್ಘಾಾಟಿಸಿದ ಅವರು, ‘ಸ್ಪ್ರೀ-2025-(ಎಸ್‌ಪಿಆರ್‌ಇಇ)’ ವಿಶೇಷ ಹೆಸರು ನೋಂದಣಿ ಯೋಜನೆಯು ಉದ್ಯೋೋಗದಾತರು ಮತ್ತು ಕೆಲಸಗಾರರ ಸ್ನೇಹಿಯಾಗಿದೆ. ಕಾರಣ ಪ್ರತಿಯೊಂದು ಸಂಸ್ಥೆೆಯು ಕೆಲಸಗಾರರನ್ನು ಇಎಸ್‌ಐ ವ್ಯಾಾಪ್ತಿಿಯಲ್ಲಿ ನೋಂದಣಿ ಮಾಡಿಸಬೇಕು ಎಂದರು.
ಇಎಸ್‌ಐನಲ್ಲಿ ಹೆಸರು ನೋಂದಣಿ ಮಾಡಿಕೊಂಡ ನೌಕರರು-ಕೆಲಸಗಾರರ ಮಕ್ಕಳಿಗೆ ಕೆಲ ನಿಯಮಗಳ ಪ್ರಕಾರ - ಷರತ್ತುಗಳಿಗೆ ಒಳಪಟ್ಟು ವೈದ್ಯಕೀಯ, ಡೆಂಟಲ್ ಮತ್ತು ಪ್ಯಾಾರಾ ಮೆಡಿಕಲ್ ಸೀಟುಗಳನ್ನು ಪಡೆಯಲು ಸೌಲಭ್ಯಗಳಿವೆ. ಈ ಸೌಲಭ್ಯಗಳು ಸಾಮಾನ್ಯರಿಗಿಂತಲೂ ವಿಶೇಷವಾಗಿ ಪರಿಗಣಿಸಲ್ಪಟ್ಟಿಿವೆ. ಬಡ ಮತ್ತು ಮಧ್ಯಮವರ್ಗದ ಕುಟುಂಬದ ವಿದ್ಯಾಾರ್ಥಿಗಳಿಗೆ ನೆರವಾಗಲು ಇಎಸ್‌ಐನಲ್ಲಿ ನೋಂದಣಿ ಮಾಡಿ ನೆರವಾಗಿರಿ ಎಂದರು.
ಇಎಸ್‌ಐನ ಸಾಮಾಜಿಕ ಭದ್ರತೆಯ ಕಲ್ಬುರ್ಗಿ ವಿಭಾಗೀಯ ಅಧಿಕಾರಿ ಹನ್‌ೀ ಕೆ. ಶೇಖ್ ಅವರು, ಸಂಪನ್ಮೂಲ ವ್ಯಕ್ತಿಿಗಳಾಗಿ ಪಾಲ್ಗೊೊಂಡು, ಇಎಸ್‌ಐ ಯೋಜನೆ ಮತ್ತು ಸೌಲಭ್ಯಗಳು, ಇಎಸ್‌ಐನ ನಿಯಮಗಳು - ಷರತ್ತುಗಳ ಉಲ್ಲಂಘನೆ ಮತ್ತು ಇಎಸ್‌ನ ನೋಂದಣಿ ವ್ಯಾಾಪ್ತಿಿಯ ಪರಿಭಾಷೆ ಸಮಗ್ರವಾಗಿ ವಿವರಿಸಿದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ಕಾರ್ಯಕ್ರಮ ನಿರೂಪಿಸಿದರು. ಇಎಸ್‌ಐ ಬಳ್ಳಾಾರಿ ಕಚೇರಿಯ ವ್ಯವಸ್ಥಾಾಪಕಿ ಶ್ರೀಮತಿ ಅನೂರಾಧ ಅವರು ವಂದನಾರ್ಪಣೆ ಸಲ್ಲಿಸಿದರು.
ಬಳ್ಳಾಾರಿ ಜಿಲ್ಲಾಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಗಿರಧರ ಸೊಂತ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ಖಜಾಂಚಿಗಳಾದ ನಾಗಳ್ಳಿಿ ರಮೇಶ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊೊಂಡಿದ್ದರು.
ಬಳ್ಳಾಾರಿ ಜಿಲ್ಲಾಾ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಮರಿಸ್ವಾಾಮಿ ರೆಡ್ಡಿಿ, ಬೆಸ್‌ಟ್‌ ಶಾಲೆಯ ಎಂ. ಶ್ರೀನಿವಾಸ, ವಿವಿಧ ಶಿಕ್ಷಣ ಸಂಸ್ಥೆೆಗಳವರು - ಕೈಗಾರಿಕೆಗಳವರು ಹಾಗೂ ವಿವಿಧ ಸಂಘ - ಸಂಸ್ಥೆೆಗಳವರು ಸಭೆಯಲ್ಲಿ ಪಾಲ್ಗೊೊಂಡು, ಇಎಸ್‌ಐನಲ್ಲಿ ಹೆಸರು ನೋಂದಣಿ ಮಾಡುವ ಕುರಿತು ನಡೆದ ಪ್ರಶ್ನೋೋತ್ತರ ಚರ್ಚೆಯಲ್ಲಿ ಸಕ್ರಿಿಯವಾಗಿ ಪಾಲ್ಗೊೊಂಡಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ