Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗಲಿದ ಗಣ್ಯರಿಗೆ ಪರಿಷತ್ತಿನಲ್ಲಿ ಸಂತಾಪ

 ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.08:
ವಿಧಾನ ಪರಿಷತ್ತಿಿನಲ್ಲಿ ಮೊದಲ ದಿನ ಸೋಮವಾರ ಸದನ ಆರಂಭವಾಗುತ್ತಿಿದ್ದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ವಿಧಾನ ಪರಿಷತ್ತಿಿನ ಮಾಜಿ ಸದಸ್ಯರಾಗಿದ್ದ ಕೆ. ನರಹರಿ, ವಿಧಾನ ಪರಿಷತ್ತಿಿನ ಹಾಗೂ ವಿಧಾನ ಸಭೆಯ ಮಾಜಿ ಸದಸ್ಯರಾಗಿದ್ದ ಆರ್.ವಿ. ದೇವರಾಜ್, ಲೋಕಸಭಾ ಮಾಜಿ ಸದಸ್ಯರು, ಮಾಜಿ ಸಚಿವರು ಹಾಗೂ ವಿಧಾನ ಸಭೆ ಹಾಲಿ ಸದಸ್ಯರಾಗಿದ್ದ ಹುಲ್ಲಪ್ಪ ಯಮನಪ್ಪ ಮೇಟಿ, ಖ್ಯಾಾತ ಜಾನಪದ ತಜ್ಞ ಹಾಗೂ ಸಾಹಿತಿಯಾಗಿದ್ದ ಡಾ: ಎನ್.ಆರ್. ನಾಯಕ, ಖ್ಯಾಾತ ಕಾದಂಬರಿಕಾರರಾಗಿದ್ದ ಎಸ್.ಎಲ್. ಭೈರಪ್ಪ, ಹಿರಿಯ ಪತ್ರಕರ್ತರಾಗಿದ್ದ ಟಿ.ಜೆ.ಎಸ್. ಜಾರ್ಜ್, ಪ್ರಸಿದ್ಧ ಸುಗಮ ಸಂಗೀತ ಗಾಯಕಿಯಾಗಿದ್ದ ಅನುರಾಧಾ ಧಾರೇಶ್ವರ, ಪರಿಸರ ಸಂರಕ್ಷಣೆಯಲ್ಲಿಯೇ ತನ್ನ ಜೀವನ ಸವೆಸಿದ ಸಾಲುಮರದ ತಿಮ್ಮಕ್ಕ, ಮಾಜಿ ಸಂಸದರು, ಖ್ಯಾಾತ ನಟ ಹಾಗೂ ನಿರ್ಮಾಪಕರಾಗಿದ್ದ ಧರ್ಮೇಂದ್ರ ಹಾಗೂ ಹಿರಿಯ ಹಾಸ್ಯ ನಟರಾಗಿದ್ದ ಮೈಸೂರು ಶ್ರೀಕಂಠಯ್ಯ ಉಮೇಶ್ ಅವರುಗಳ ನಿಧನಕ್ಕೆೆ ವಿಷಾದ ವ್ಯಕ್ತಪಡಿಸಿ ಸಂತಾಪ ಸೂಚಿಸಲಾಯಿತು.
ಸಭಾಪತಿ ಬಸವರಾಜ ಹೊರಟ್ಟಿಿ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ಸಭಾ ನಾಯಕರು ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಹಾಗೂ ವಿರೋಧ ಪಕ್ಷ ದ ನಾಯಕರು ಮೃತರ ಕುರಿತು ಮಾತನಾಡಿದರು. ಮೃತರ ಗೌರವಾರ್ಥ ಒಂದು ನಿಮಿಷ ಮೌನ ಆಚರಣೆ ಮಾಡಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ