Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳಮೀಸಲಾತಿ: ಏ.6ರಂದು ಹುಬ್ಬಳ್ಳಿಯಲ್ಲಿ ಸಿಎಂಗೆ ಅಭಿನಂದನೆ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.4: ರಾಜ್ಯದ ಬಿಜೆಪಿ ಸರಕಾರವು ಮೀಸಲಾತಿ ಜಾರಿ ಬಗ್ಗೆ ತೆಗೆದುಕೊಂಡ ನಿರ್ಧಾರ ಸ್ವಾಗತಿಸಿ ಏ.6ರಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರನ್ನು ರಾಜ್ಯ ಪರಿಶಿಷ್ಟ ಜಾತಿ ಸಮುದಾಯಗಳ ಒಕ್ಕೂಟವು ಅಭಿನಂದಿಸಲಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಸರಕಾರದ ಕ್ರಮವನ್ನು ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳು ಸ್ವಾಗತ ಮಾಡಿವೆ. ಇದೇ ಕಾರ್ಯಕ್ರಮದಲ್ಲಿ ಸಿಎಂ ಅವರಲ್ಲದೆ, ಮಂತ್ರಿಮಂಡಲದ ಸದಸ್ಯರು, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಕ್ಯಾಬಿನೆಟ್ ಉಪ ಸಮಿತಿಯ ಮಾಧುಸ್ವಾಮಿ ಸಮಿತಿ ಸದಸ್ಯರನ್ನು ಅಭಿನಂದಿಸಲಾಗುತ್ತದೆ ಎಂದರು.

ಹಲವು ದಶಕಗಳ ಹೋರಾಟಕ್ಕೆ ಸಿಕ್ಕಿದ ಗೆಲುವು ಇದಾಗಿದೆ. ಸಾಮಾಜಿಕ ನ್ಯಾಯದ ಪರವಾಗಿ ನಮ್ಮ ಸರಕಾರ ಇದೆ ಎಂದು ತಿಳಿಸಿದರು. ಒಳ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಅನುಮತಿಗಾಗಿ ಕಳುಹಿಸಲಾಗಿದೆ. ಇದನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ಅವರು ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ