Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಅಧ್ಯಕ್ಷರಿಗೆ ಅಭಿನಂದನೆ

ಸುದ್ದಿಮೂಲ ವಾರ್ತೆ

ಆನೇಕಲ್,ಸೆ.30: ರೇಣುಕಾ ಎಲ್ಲಮ್ಮ ದೇವಿ ಟ್ರಸ್ಟ್ ಬಳಗದ ವತಿಯಿಂದ ತಾಲ್ಲೂಕಿನ ಗೌರೇನಳ್ಳಿ ಗ್ರಾಮದಲ್ಲಿ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ರಾಜಪ್ಪನವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಸ್ಟ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಸಹ ಏರ್ಪಡಿಸಲಾಗಿತ್ತು.

ರಾಜಪ್ಪ ಮಾತನಾಡಿ, ಸರ್ಕಾರದ ಅನುದಾನದಲ್ಲಿ ಪ್ರಾಮಾಣಿಕ ಕೆಲಸ ಮಾಡಲಾಗುವುದು. ಗೌರನಹಳ್ಳಿ ಗ್ರಾಮ ಸಾಕಷ್ಟು ಹಿಂದೆ ಉಳಿದಿದೆ. ರಸ್ತೆ ಆಗಲೀಕರಣ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಮೂಲಭೂತ ಸೌಕರ್ಯ, ಸಿಸಿಟಿವಿ ವ್ಯವಸ್ಥೆ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು.

ಸುರಗಜಕ್ಕನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀರಾಮ ಮಾತನಾಡಿ, ಇದೇ ಮೊಟ್ಟ ಮೊದಲ ಬಾರಿಗೆ 50 ವರ್ಷಗಳ ನಂತರ ಅಧ್ಯಕ್ಷ ಸ್ಥಾನ ಸಿಕ್ಕಿದೆ. ನೂತನ ಅಧ್ಯಕ್ಷ ರಾಜಪ್ಪನವರು ಉತ್ತಮ ಕೆಲಸ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಲಲಿತಾ ಮಹದೇವಯ್ಯ . ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಬಳಗದ ವೆಂಕಟೇಶ್, ರಾಮಣ್ಣ ಸಂತೋಷ್, ಸತೀಶ್, ಸನಾವುಲ್ಲ ಹಲವರು ಭಾಗಿಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ