Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಯಿರ ಗ್ರಾ.ಪಂ ನೂತನ ಅಧ್ಯಕ್ಷರಿಗೆ ಅಭಿನಂದನೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಜು 24 : ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ ಕೊಯಿರ ಗ್ರಾ.ಪಂಯ ನೂತನ ಅಧ್ಯಕ್ಷರು ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಕೊಯಿರ ಗ್ರಾಮದಲ್ಲಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯೆ ಸುಧಾಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಅವರನ್ನು ಅಭಿನಂದಿಸಿ ಮಾತನಾಡಿದರು.

ಗ್ರಾ.ಪಂಯ ಸರ್ವ ಸದಸ್ಯರ ಪೈಕಿ ಪರಿಶಿಷ್ಟ ಪಂಗಡ ಕ್ಷೇತ್ರದಲ್ಲಿ ಮೀಸಲಾತಿಯನ್ನು ಸುಧಾಶ್ರೀನಿವಾಸ್ ಒಬ್ಬರೇ ಇದಿದ್ದರಿಂದ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದು ಸಂತಸ. ಮುಂದಿನ ದಿನಗಳಲ್ಲಿ ಗ್ರಾ.ಪಂಯ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೂತನ ಅಧ್ಯಕ್ಷರು ನೀಡಬೇಕು ಎಂದು ಸಲಹೆ ಮಾಡಿದರು.

ಈ ವೇಳೆ ಜಿಲ್ಲಾ ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಮೇಶ್‌ಬಾಬು, ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠ ಅಧ್ಯಕ್ಷ ಅಂಬರೀಶ್‌ಗೌಡ, ತಾಲೂಕು ಅಧ್ಯಕ್ಷ ಸುಂದರೇಶ್, ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್, ಕುಂದಾಣ ಹೋಬಳಿ ಅಧ್ಯಕ್ಷ ವೆಂಕಟೇಗೌಡ, ಬಿಜೆಪಿ ಮುಖಂಡರಾದ ಕೆ.ಸಿ.ಮುನಿರಾಜು, ಆರ್.ಕೆ.ನಂಜೇಗೌಡ, ದೇ.ಸು.ನಾಗರಾಜ್, ಪುನೀತ, ಗ್ರಾಪಂ ಸದಸ್ಯರಾದ ವೀಣಾರವಿಕುಮಾರ್, ನಯನ, ಮುನೀಂದ್ರ, ಇತರರು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ