Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

180 ಎಕರೆ ಭೂಮಿಯನ್ನು ನೀಡಿದ ರೈತರಿಗೆ ಅಭಿನಂದನ ಕಾರ್ಯಕ್ರಮ

ಸುದ್ದಿಮೂಲ ವಾತೆ

ಶಿವಮೊಗ್ಗ,ಏ.19: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ಮೇ 7 ರಂದು  ನಡೆಯಲಿರುವ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದ ನಿಮಿತ್ತ ಇಂದು ನಡೆದ ಭೂಮಿ ಪೂಜೆ ಕಾರ್ಯದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ರವರು ಪಾಲ್ಗೊಂಡರು.



ಕಾರ್ಯಕ್ರಮಕ್ಕೆ 180 ಎಕರೆ ಭೂಮಿಯನ್ನು ನೀಡಿದ ರೈತರಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವರಾಜ್, ಹಾಗೂ ಪಕ್ಷದ ನಾಯಕರುಗಳು, ಮುಖಂಡರು ಭಾಗವಹಿಸಿದ್ದರು..
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ