Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೊಮ್ಮಾಯಿ ವಿರುದ್ಧ ಅಭ್ಯರ್ಥಿ ಬದಲಿಸಿದ ಕಾಂಗ್ರೆಸ್

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿದೆ.

ಕಾಂಗ್ರೆಸ್ ಈ ಮೊದಲು ಮೊಹಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿತ್ತು. ಬುಧವಾರ ಹೊಸ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ.

ಮುಳಬಾಗಿಲು (ಎಸ್‌ಸಿ) ಕ್ಷೇತ್ರದಿಂದ ಡಾ.ಬಿ.ಸಿ. ಮುದ್ದುಗಂಗಾಧರ್, ಕೆ.ಆರ್. ಪುರ ಕ್ಷೇತ್ರದಿಂದ ಡಿ.ಕೆ. ಮೋಹನ್ ಮತ್ತು ಪುಲಿಕೇಶಿನಗರ (ಎಸ್‌ಸಿ) ವಿಧಾನಸಭಾ ಕ್ಷೇತ್ರದಿಂದ ಎ.ಸಿ. ಶ್ರೀನಿವಾಸ ಅವರಿಗೆ ಟಿಕೆಟ್ ನೀಡಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ