Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಗೆ ಕಪ್ಪುಹಣ ಹೊರ ಬರುವ ಭಯ: ಬೊಮ್ಮಾಯಿ‌

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.5: ಚುನಾವಣಾ ಆಯೋಗ, ಐಟಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದು, ಯಾರು ಕಳ್ಳರಿದ್ದಾರೆ ಅವರು ಸಿಗುತ್ತಾರೆ. ಕಾಂಗ್ರೆಸ್‌ನವರು ಯಾಕೆ ಭಯ ಪಡಬೇಕು. ಅವರು ಇಷ್ಟು ದಿನ ಅಕ್ರಮವಾಗಿ ಗಳಿಸಿರುವ ಕಪ್ಪು ಹಣ ಹೊರಗೆ ಬರುತ್ತದೆ ಎಂಬ ಭಯ ಇರುವ ಕಾರಣಕ್ಕೆ ಈ ರೀತಿಯ ತಂತ್ರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು‌ ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಚುನಾವಣಾ ಆಯೋಗ ಎಲ್ಲ ಪಕ್ಷದವರ ಮೇಲೆ ದಾಳಿ ಮಾಡಿ ವಸ್ತುಗಳನ್ನು ವಶ ಪಡಿಸಿಕೊಳ್ಳುತ್ತಿದೆ. ನಿಷ್ಪಕ್ಷಪಾತವಾಗಿ ನಡೆಯುತ್ತಿರುವ ದಾಳಿಯನ್ನು ತಡೆಯಲು, ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಮಾಡಲಾಗುತ್ತಿದೆ. ಕುಂಬಳಕಾಯಿ ಕಳ್ಳ ಎಂದರೆ ಇವರು ಬೆನ್ನು ಮುಟ್ಟಿಕೊಳ್ಳುತ್ತಿದ್ದಾರೆ. ಈಗಾಗಲೇ ಪ್ರತಿಯೊಂದು ಜಿಲ್ಲೆಗೂ ಐಟಿ ಅಧಿಕಾರಿಗಳು ಇದ್ದಾರೆ ಎಂದರು.

ಚುನಾವಣಾ ಆಯೋಗಕ್ಕೂ ಬಿಜೆಪಿ ಸೋಲುವುದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಈ ಬಾರಿ ಸೋಲುವುದು ನಿಶ್ಚಿತ. ನಮಗೆ ಗೆಲ್ಲುವ ಆತ್ಮವಿಶ್ವಾಸವಿದೆ ಎಂದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ