Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯ ಪಂಚಾಯತ್‌ ರಾಜ್‌ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತಂಡ

ಸುದ್ದಿಮೂಲ ವಾರ್ತೆ

ಮೈಸೂರು,ಜೂ.19: ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಪಂಚಾಯತ್ ರಾಜ್ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿನಿಂದ ಮೊದಲ ತಂಡ ಪ್ರಯಾಣ ಬೆಳೆಸಿತು.

ಮೈಸೂರು ಜಿಲ್ಲೆಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಿ ಮಲ್ಲೇಶ್ ಕೋಟೆ ಮತ್ತು ಭಾಸ್ಕರ್ ಮೈಸೂರು ಜಿಲ್ಲಾ ಕಾರ್ಯದರ್ಶಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅವರ ತಂಡ ವನ್ನು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಡಾಕ್ಟರ್ ಬಿ ಜೆ ವಿಜಯ್ ಕುಮಾರ್, ಉಪಾಧ್ಯಕ್ಷ ಹೆಡತಲೆ ಮಂಜಣ್ಣ,ಕೆಪಿಸಿಸಿ ಸಂಯೋಜಕ ಶಿವನಾಗಪ್ಪ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ರವರು ಉತ್ತನಹಳ್ಳಿ ಶಿವಣ್ಣ, ಸಕಳ್ಳಿ ಬಸವರಾಜ ರವರು ಮತ್ತು ಜಿಲ್ಲೆಯ ಇತರ ಪ್ರಮುಖರು ಪಂಚಾಯತ್ ರಾಜ್ ತಂಡಕ್ಕೆ ಶುಭ ಹಾರೈಸಿ ಬೀಳ್ಕೊಟ್ಟರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ