Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಕನಸಿನ ಮನೆ ನಿರ್ಮಾಣ

ಸುದ್ದಿಮೂಲ ವಾರ್ತೆ

ಮೈಸೂರು, ಜು.31 : ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಮನೆ ನಿರ್ಮಾಣವಾಗುತ್ತಿದೆ ಇಲ್ಲಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ 85/120 ವಿಸ್ತೀರ್ಣದಲ್ಲಿ ಮನೆಯನ್ನೂ ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಮೂಲದ ಕಂಪನಿಯಿಂದ ಮನೆ ಸಿದ್ದವಾಗುತ್ತಿದೆ.

ಮೂರು ಅಂತಸ್ತಿನ ಕಟ್ಟಡ ಇದಾಗಿದ್ದು ಸೆಲ್ಲಾರ್, ಗ್ರೌಂಡ್ ಫ್ಲೋರ್, ಫಸ್ಟ್ ಹಾಗೂ ಸೆಕೆಂಡ್ ಫ್ಲೋರ್.ಸೆಂಟ್ರಲೈಸ್ಡ್ ಎಸಿ ವ್ಯವಸ್ಥೆಯುಳ್ಳ ಬಂಗಲೆಯಾಗಿದ್ದು, ಬಂಗಲೆ ಪ್ರವೇಶಕ್ಕೆ ಎರಡು ಮುಖ್ಯ ದ್ವಾರಗಳ ವ್ಯವಸ್ಥೆಯಿದೆ. ಕಟ್ಟಡದ ಪ್ಲಾಸ್ಟರಿಂಗ್, ವೈರಿಂಗ್ ಹಾಗೂ ವುಡ್‌ವರ್ಕ್ ಪ್ರಗತಿಯಲ್ಲಿ ಇದೆ.

ವೀಕ್ಷಣೆ

ಪುತ್ರ ರಾಕೇಶ್‌ ಪುಣ್ಯತಿಥಿಗೆ ಶನಿವಾರ ಆಗಮಿಸಿದ್ದ ವೇಳೆ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ 35 ನಿಮಿಷ ಮನೆ ಒಳಗೆ ಇದ್ದು, ಕಾಮಗಾರಿ ವೀಕ್ಷಣೆ ಮಾಡಿದರು. ಈ ವರೆಗೆ ಮೈಸೂರಿನಲ್ಲಿ ನಾಲ್ಕು ಬಾರಿ ಮನೆ ಬದಲಿಸಿರುವ ಸಿದ್ದರಾಮಯ್ಯ ಅವರು ಬಾಡಿಗೆ, ಬೆಂಬಲಿಗರು, ಸ್ನೇಹಿತರ ಮನೆಯಲ್ಲೇ ವಾಸ ಮಾಡುತ್ತಿದ್ದಾರೆ. ಸದ್ಯ ಆಪ್ತ ಮರಿಸ್ವಾಮಿ ಮನೆಯಲ್ಲಿ ಸಿದ್ದು ಮೈಸೂರಿಗೆ ಬಂದಾಗ ವಾಸ ಮಾಡುತ್ತಿದ್ದಾರೆ.

ವಿಜಯನಗರ ಎರಡನೇ ಹಂತ ಬಡಾವಣೆಯಲ್ಲಿ ಸಿದ್ದರಾಮಯ್ಯ ಮೊದಲ ಮನೆ ಇತ್ತು. ಉಪ ಮುಖ್ಯಮಂತ್ರಿ ಆಗಿದ್ದ ವೇಳೆ ಆ ಮನೆಯನ್ನು ಸಿದ್ದರಾಮಯ್ಯ ಮಾರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ