Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮಹಿಳಾ ಲೇಖಕಿಯರ ಕೊಡುಗೆ ಅಪಾರ

 

ಸುದ್ದಿಮೂಲವಾರ್ತೆ

ಕೊಪ್ಪಳ,ಜೂ.11: ಕನ್ನಡ ನಾಡಿಗೆ ಲೇಖಕಿಯರ ಕೊರತೆ ಇಲ್ಲ. ಹಿಂದಿನಿಂದಲೂ ಅನೇಕ ಲೇಖಕಿಯರು ಬರೆಯುತ್ತಾ ಬಂದಿದ್ದಾರೆ , ಅವರ ಕೊಡುಗೆ ಅಪಾರವಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ ಕೆ ರವಿ ಹೇಳಿದರು.

ಕೊಪ್ಪಳ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೇಖಕಿಯರ ಸಂಘದ ಪದಗ್ರಹಣ ಹಾಗು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು‌ ಕನ್ನಡದ ಭಾಷೆ, ಸಮಾಜದ ಬೆಳವಣಿಗೆ ಕನ್ನಡ ಲೇಖಕಿಯರು ಕೆಲಸ ಮಾಡಿದ್ದಾರೆ. ಇಂದು ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಆದರೆ ಹಿಂದಿನ ಕಾಲದಲ್ಲಿ ನಾಗಮಣಿ ಎಸ್ ರಾವ್ ಅಕಾಶವಾಣಿಯಲ್ಲಿ ಕೆಲಸ ಮಾಡಿ ಹೆಸರುವಾಸಿಯಾಗಿದ್ದಾರೆ.

ದೇಶದಲ್ಲಿ ಈಗಲೂ ಯರೋ ಮನೆಗೆ ಹೋಗುವ ಸೋಸೆಗೆ ಯಾಕೆ ಓದಿಸಬೇಕೆಂಬ ಮನೋಭಾವವಿದೆ. ಮಹಿಳೆಯರು ಇಡೀ ಕುಟುಂಬದ ಜವಾಬ್ದಾರಿ ವಹಿಸಿಕೊಂಡು ನಂತರ ಕಚೇರಿ ಕೆಲಸ ಮಾಡಬೇಕು. ಇಂದಿಗೂ ಭಾರತೀಯ ಮಹಿಳೆಯರು ಸಬಲೀಕರಣವಾಗಬೇಕು ಎಂದರು.

ಅನಸೂಯಾ ಜಾಗರೀದಾರ ಪ್ರಾರ್ಥಿಸಿದರು. ಶ್ರೀಮತಿ ವಿಜಯಲಕ್ಷ್ಮಿ ಕೋಟಗಿ ಸ್ವಾಗತಿಸಿದರು. ಸಾವಿತ್ರಿ ಮುಜಮದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇಂದಿನ‌ ಯುವಪೀಳಿಗೆ ಹೆಚ್ಚು ಓದುವ ಬರೆಯುವ ಹವ್ಯಾಸ ಬೆಳೆಸಬೇಕು. ಇಂದಿನ ಇಂಟರ್ನೆಟ್ ಯುಗದಲ್ಲಿ ಯುವ ಪೀಳಿಗೆಯನ್ನು ಓದುವ ಹವ್ಯಾಸ ಬೆಳಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷೆ ಮುಮ್ತಾಜ ಬೇಗಂ, ಹನುಮಾಕ್ಷಿ ಗೋಗಿ, ಸಾವಿತ್ರಿ ಮುಜಮದಾರ, ಅನಸೂಯ ಜಾಗರಿದಾರ,
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ