Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.12 ರಿಂದ 14 ರವರೆಗೆ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾವಳಿ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.11:
ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಲ್ಲೇಶ್ವರಂ, ಬೆಂಗಳೂರು, ಬಳ್ಳಾಾರಿ ಮತ್ತು ವಿಜಯನಗರ ಜಿಲ್ಲಾಾ ಪ್ರಾಾಂಶುಪಾಲರ ಸಂಘ, ಸೇಂಟ್ ಜಾನ್‌ಸ್‌ ಪದವಿ ಪೂರ್ವ ಕಾಲೇಜು ಬಳ್ಳಾಾರಿ ಇವರ ಸಂಯುಕ್ತಾಾಶ್ರಯದಲ್ಲಿ 2025-26 ರ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಹಾಕಿ ಪಂದ್ಯಾಾವಳಿಗಳನ್ನು ಡಿ.12 ರಿಂದ ಡಿ.14 ರವರೆಗೆ ನಗರದ ಜಿಲ್ಲಾಾ ಕ್ರೀೆಡಾಂಗಣದಲ್ಲಿ ನಡೆಯಲಿದೆ.
ಡಿ.12 ರಂದು ಸಂಜೆ 04 ಗಂಟೆಗೆ ಪಂದ್ಯಾಾವಳಿಗಳ ಉದ್ಘಾಾಟನೆ ನಡೆಯಲಿದೆ. ಡಿ.14 ರಂದು ಸಮಾರೋಪ ಸಮಾರಂಭ ನಡೆಯಲಿದೆ.
ವಸತಿ, ವಕ್‌ಫ್‌ ಮತ್ತು ಅಲ್ಪಸಂಖ್ಯಾಾತರ ಕಲ್ಯಾಾಣ ಸಚಿವರು ಹಾಗೂ ಬಳ್ಳಾಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಾಟಿಸುವರು. ಬಳ್ಳಾಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಿ ಅವರು ಅಧ್ಯಕ್ಷತೆ ವಹಿಸುವರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ