ಸುದ್ದಿಮೂಲ ವಾರ್ತೆ
ಕೊಪ್ಪಳ ಆ 19;ಕೊಪ್ಪಳ: ತಾಲೂಕಿನ ಹಾಲವರ್ತಿ ಗ್ರಾಮದ ನಿವಾಸಿ ಅಶೋಕರಡ್ಡಿ ಹನುಂತಪ್ಪ ರಡ್ಡೇರ್ (38) ಅನಾರೋಗ್ಯ ಕಾರಣ ಶುಕ್ರವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು.
Get latest news updates delivered straight to your WhatsApp.