Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಪಟೂರು ಅಭಿವೃದ್ಧಿ ಕುರಿತು ಚರ್ಚೆ

ಸುದ್ದಿಮೂಲ ವಾರ್ತೆ

ತಿಪಟೂರು, ಆ. 13 : ಗೃಹ ಸಚಿವ ಜಿ.ಪರಮೇಶ್ವರ್‌ ತಾಲೂಕಿನ ಮುಖಂಡರೊಂದಿಗೆ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.



ತಿಪಟೂರು ಕೆಡಿಪಿ, ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಸಭೆಯ ನಂತರ ನಿವೃತ್ತ ಎಸಿಪಿ ಲೋಕೇಶ್ವರ್ ಮನೆಗೆ ಆಗಮಿಸಿ ಮಾತುಕತೆ ನಡೆಸಿದರು.

ನಗರದಲ್ಲಿ ಸಿಗ್ನಲ್ ಲೈಟ್, ಹೈ ಮಾಸ್ಕ್ ದ್ವೀಪಗಳನ್ನು ಅಳವಡಿಸಿ ನಿಷ್ಕ್ರಿಯವಾಗುವ ಹಂತಕ್ಕೆ ಬಂದರೂ ಉದ್ಘಾಟನೆಯಾಗಿಲ್ಲ ದೀಪಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದು ಸಚಿವರ ಗಮನಕ್ಕೆ ತಂದರು.

ಪ್ರಸ್ತುತ ಕೊಬ್ಬರಿ ಬೆಲೆ ಕುಸಿದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಪಡಿಸಿ ಶಾಶ್ವತ ಪರಿಹಾರವನ್ನು ಒದಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಅವೈಜ್ಞಾನಿಕ ವರ್ಗಾವಣೆಗಳು ನಡೆಯುತ್ತಿವೆ. ಇದನ್ನು ಕೂಡಲೇ ನಿಲ್ಲಿಸುವಂತೆ ಮನವಿ ಮಾಡಿದರು.

ಚುನಾವಣಾ ನಂತರ ಪಕ್ಷ ಸಂಘಟನೆಯು ಕುಂಟಿತವಾಗಿದ್ದು, ಪಕ್ಷ ಸಂಘಟನೆಗಾಗಿ ಲೋಕೇಶ್ವರ್‌ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಆಗ್ರಹಿಸಿದರು.

ಸಭೆಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ಹಾಲಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಗಣೇಶ್, ಭಾರತಿ ಮಂಜುನಾಥ್, ಯಮುನಾ ಧರಣೀಶ್, ಆಸಿಫಾ ಬಾನು, ಮಾಜಿ ಎಪಿಎಂಸಿ ಸದಸ್ಯ ಬಸವರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ