Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ - ಡಿ.ಸಿ

ಸುದ್ದಿಮೂಲ ವಾರ್ತೆ ಬೀದರ, ಜ.13:
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾಾ ಶರ್ಮಾ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜ.26ರ ಗಣರಾಜ್ಯೋೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.26 ರಂದು ಗಣರಾಜ್ಯೋೋತ್ಸವ ನಿಮಿತ್ಯ ಜನವರಿ.25 ಮತ್ತು 26 ರಂದು 2 ದಿವಸ ಸಂಘ-ಸಂಸ್ಥೆೆಗಳು, ಸರ್ಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಲಾಂಕಾರ ಮಾಡುವುದು. ಜನವರಿ.26 ರಂದು ಬೆಳಿಗ್ಗೆೆ 8 ಗಂಟೆಗೆ ಸರ್ಕಾರಿ-ಅರೆ ಸರ್ಕಾರಿ, ವಿವಿಧ ಶಾಲಾ ಕಾಲೇಜು ಮತ್ತು ಸಂಘ-ಸಂಸ್ಥೆೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾಾರ್ಥಿಗಳೊಂದಿಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆೆ 8:45 ಗಂಟೆಯೊಳಗೆ ಹಾಜರಾಗಬೇಕು. ಬೆಳಿಗ್ಗೆೆ 9 ಗಂಟೆಗೆ ಬೀದರ ನಗರದ ನೇಹರು ಕ್ರೀೆಡಾಂಗಣದಲ್ಲಿ ಸಾರ್ವಜನಿಕವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು.
ಗಣರಾಜ್ಯೋೋತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಸಂಜೆ 5.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಿ ಕಾರ್ಯಕ್ರಮ ಹಮ್ಮಿಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಬೀದರ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಬೀದರ ಸಹಾಯಕ ಆಯುಕ್ತ ಮೊಹಮ್ಮದ ಶಕೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಾಧಿಕಾರಿ ಚಂದ್ರಕಾಂತ ಪೂಜಾರ, ಸಂಘ-ಸಂಸ್ಥೆೆ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ