Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಆರೋಪ; ಸ್ಪಷ್ಟನೆಗೆ ಒತ್ತಾಯ

 ಸುದ್ದಿಮೂಲ ವಾರ್ತೆ ಲಿಂಗಸುಗೂರು, ೆ.22:
ಪಟ್ಟಣದ ಸರ್ಕಾರಿ ಆಸ್ಪತ್ರೆೆಯಲ್ಲಿ ಹೆರಿಗೆ ಮಾಡಲು ಲಂಚ ಪಡೆಯುವ ಆರೋಪದ ಕುರಿತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಸಮಿತಿ ಸದಸ್ಯ ಮೋಹನ ಗೋಸ್ಲೆೆ ಅವರು ಸ್ಪಷ್ಟನೆ ನೀಡಬೇಕೆಂದು ಕೆಆರ್‌ಎಸ್ ಪಕ್ಷದ ಮಸ್ಕಿಿ ತಾಲೂಕು ಅಧ್ಯಕ್ಷ ಬಸವರಾಜ ಅಮೀನಗಢ ಹೇಳಿದರು.
ಪಟ್ಟಣದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆೆಯ ಡಾ.ಉಮಾಮಹೇಶ್ವರಿ ಅವರು ೆ.3 ರಂದು ಹೆರಿಗೆ ಮಾಡಲು 11 ಸಾವಿರ ರೂ. ಲಂಚ ಪಡೆದಿದ್ದಾಾರೆ. ಲಂಚವನ್ನು ಧರ್ಮಣ್ಣ ಎಂಬ ಮಧ್ಯವರ್ತಿಯನ್ನು ಬಳಸಿಕೊಂಡು ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ವಿಷಯ ಕೆಆರ್‌ಎಸ್ ಪಕ್ಷದ ಗಮನಕ್ಕೆೆ ಬಂದ ತಕ್ಷಣ ಹಣ ನೀಡಿದವರಿಂದ ವೀಡಿಯೋ ಮೂಲಕ ಹೇಳಿಕೆ ಪಡೆದುಕೊಳ್ಳಲಾಗಿದೆ. ಆದರೆ ಇತ್ತಿಿಚಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಸಮಿತಿ ಸದಸ್ಯ ಮೋಹನ ಗೋಸ್ಲೆೆ ಅವರು ಡಾ.ಉಮಾಮಹೇಶ್ವರಿ ಅವರು ಲಂಚ ಪಡೆದ ಆರೋಪ ಸತ್ಯಕ್ಕೆೆ ದೂರವಾಗಿದೆ. ಕೆಆರ್‌ಎಸ್ ಪಕ್ಷದವರು ಸುಳ್ಳು ಆರೋಪ ಮಾಡುತ್ತಿಿದ್ದಾಾರೆಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾಾರೆ.
ಇದೇ ಗೋಸ್ಲೆೆ ಅವರು 2024 ಡಿ.25 ರಂದು ಇದೇ ವೈದ್ಯರ ವಿರುದ್ಧ ಹೇಳಿಕೆ ನೀಡುತ್ತ ಡೆಲಿವರಿ ಮಾಡಿದರೆ ಲಂಚ ಪಡೆಯುತ್ತಾಾರೆಂದು ಪತ್ರಿಿಕೆಗಳಿಗೆ ಹೇಳಿಕೆ ನೀಡಿದ್ದರು. ಸತ್ಯಾಾಸತ್ಯತೆ ಕುರಿತು ಅವರೇ ಸ್ಪಷ್ಟನೆ ನೀಡಬೇಕಿದೆ. ಸದರಿ ಪ್ರಕರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪ್ರಾಾಮಾಣಿಕವಾಗಿ ತನಿಖೆ ನಡೆಸಿ ತಪ್ಪಿಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಾಯಿಸಿದರು. ಈ ವೇಳೆ ಪಕ್ಷದ ರೈತ ಘಟಕದ ಜಿಲ್ಲಾಾಧ್ಯಕ್ಷ ಶಿವು ಹಾಲಬಾವಿ, ಅಭಿಷೇಕ, ಮಧು ಕಿಲಾರಹಟ್ಟಿಿ, ಹನುಮನಗೌಡ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ