Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಎಲ್‌ಬಿಸಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ, ಬಾಕಿ ವೇತನ ಪಾವತಿಗೆ ಆಗ್ರಹ

 ಸುದ್ದಿಮೂಲ ವಾರ್ತೆ ರಾಯಚೂರು , ಡಿ.02:
ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಉದ್ಯೋಗದ ಭದ್ರತೆ, ವರ್ಷಪೂರ್ತಿ ಕೆಲಸ, ಸೌಲಭ್ಯ ನೀಡದ ಗುತ್ತಿಿಗೆದಾರರ ಕಪ್ಪುು ಪಟ್ಟಿಗೆ ಸೇರಿಸಲು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ ಒತ್ತಾಾಯಿಸಿದೆ.
ಇಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗೆ ಮನವಿ ಸಲ್ಲಿಸಿದ ಪಕ್ಷದ ಮುಖಂಡರು ಕಾರ್ಮಿಕರ ವೇತನ, ಪಿಎ್, ಇಎಸ್ಐ ಪಾವತಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ಪಾವತಿಗೆ ಶಿಾರಸು ಮಾಡಬೇಕು
ತುಂಗಭದ್ರಾ ನೀರಾವರಿಯ ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ನೀರು ನಿಂತ ನಂತರ ನಿಗಮದ ಅನುದಾನ ಬಿಡುಗಡೆ ಮಾರ್ಗಸೂಚಿಗಳನ್ವಯ, ಸರ್ಕಾರದ ನಿರ್ದೇಶನ, ತಾವುಗಳು ನೀಡಿರುವ ವರದಿಯನ್ವಯ ಮುಖ್ಯ ಅಭಿಯಂತರವರ ಶಿಾರಸ್ಸಿಿಗೆ ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಅಂತಿಮ ಅನುಮೋದನೆಯಂತೆ ಕೆಲಸದಲ್ಲಿ ಮುಂದುವರೆಸಲು ಕೋರಿದರು.
ಯರಮರಸ್ ವೃತ್ತದ ಸಿಂಧನೂರು, ಸಿರಿವಾರ್ ಮತ್ತು ಯರಮರಸ್ ವಿಭಾಗದ ಎಲ್ಲಾ ಉಪ ವಿಭಾಗದಲ್ಲಿ ಕೆಲಸ ಮಾಡುತ್ತಿಿರುವ ಕಾರ್ಮಿಕರಿಗೆ ಜೂನ್‌ನಿಂದ ಇಂದಿನವರೆಗೂ ತಕ್ಷಣವೇ ಬಾಕಿ ವೇತನ, ಪಿಎ್, ಇಎಸ್ಐ ಪಾವತಿಗೆ ಕ್ರಮ ವಹಿಸಬೇಕು, ಏಪ್ರಿಿಲ್ ತಿಂಗಳಿನಿಂದ ಕಾರ್ಮಿಕರ ತುಟ್ಟಿಿ ಭತ್ಯೆೆ ಖಾತೆಗೆ ಜಮಾ ಮಾಡಬೇಕು, ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸಮವಸ, ಐಡಿ ಕಾರ್ಡ್ ಸೇರಿದಂತೆ ಮೂಲ ಸೌಕರ್ಯ ನೀಡಬೇಕು, 26 ದಿನಗಳ ವೇತನ ಪಾವತಿ ಮಾಡುವುದನ್ನು ತಕ್ಷಣ ನಿಲ್ಲಿಸಿ ಮೊದಲಿನಂತೆ ವೇತನ ಪಾವತಿ ಮಾಡಬೇಕು ಎಂಬ ಬೇಡಿಕೆಗಳ ಶೀಘ್ರದಲ್ಲಿ ಈಡೇರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ. ನಾಗಲಿಂಗಸ್ವಾಾಮಿ, ಪ್ರಧಾನ ಕಾರ್ಯದರ್ಶಿ ಎಂ. ಬಸವರಾಜ, ಜಿಲ್ಲಾಧ್ಯಕ್ಷ ಅಜೀಜ್ ಜಾಗೀರದಾರ, ಯರಮರಸ್ ವಿಭಾಗದ ಅಧ್ಯಕ್ಷ ಸಿದ್ದಪ್ಪಗೌಡ, ಪ್ರಹ್ಲಾಾದ್ ರಾವ್, ಜಿಲಾನಿಪಾಷ, ಜಗದೀಶ್ ಯರಗೇರ, ನಿಸಾರ ಅಹಮದ್, ಲಕ್ಷ್ಮಣ, ಪರಶುರಾಮ, ನರಸಿಂಹ, ರಾಮಣ್ಣ ಸೇರಿದಂತೆ ಅನೇರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ