Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಆಗ್ರಹ

ಸುದ್ದಿಮೂಲ ವಾರ್ತೆ

ಮೈಸೂರು, ನ.21 : ಮಾಜಿ ಮೇಯರ್‌ ನಾರಾಯಣ ಅವರಿಗೆ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಥವಾ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ ಆಗ್ರಹಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಂಘದ ರಾಜ್ಯ ಸಂಚಾಲಕ ಎಸ್ ಎಂ ಪಳನಿಸ್ವಾಮಿ, ರಾಜ್ಯದಲ್ಲಿ ಪೌರಕಾರ್ಮಿಕರ ಏಳಿಗೆಗೆ ಕಳೆದ 50 ವರ್ಷಗಳಿಂದ ನಾರಾಯಣ್ ಶ್ರಮಿಸಿದ್ದಾರೆ. ಗುತ್ತಿಗೆ ಪದ್ದತಿ ತೆಗೆದು ಖಾಯಂ ಹುದ್ದೆ ನೀಡುವುದರಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

2013 ರಲ್ಲಿ 25 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಖಾಯಂ ಗೊಳಿಸಿ ನಮಗೆ ಬೆಳಕು ನೀಡಿದ್ದಾರೆ. ನಾರಾಯಣ್ ಅವರು ನಮ್ಮ ಸಮುದಾಯದ ದೊಡ್ಡ ಮಾಣಿಕ್ಯ. ಅವರಿಗೆ ಒಂದು ಸ್ಲಂ ಬೋರ್ಡ್ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ