Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾ ನೀರಾವರಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

 ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.04:
ತುಂಗಭದ್ರಾಾ ಅಚ್ಚುಕಟ್ಟು ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿಿರುವ ನೀರಾವರಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಾಯಿಸಿ, ಸಹಾಯಕ ಕಾರ್ಯಪಾಲಕ ಅಭಿಯಂತರರು ತುರ್ವಿಹಾಳ ಉಪ ವಿಭಾಗ ಅವರಿಗೆ, ತುಂಗಭದ್ರಾಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು)ದಿಂದ ಮನವಿ ಸಲ್ಲಿಸಲಾಯಿತು.
ತುಂಗಭದ್ರಾಾ ನೀರಾವರಿಯ ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ನೀರು ನಿಂತ ನಂತರ, ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಅಂತಿಮ ಅನುಮೋದನೆಯಂತೆ ಕೆಲಸದಲ್ಲಿ ಮುಂದುವರಿಸುವುದು, ಯರಮರಸ್ ವೃತ್ತ, ಸಿಂಧನೂರು, ಸಿರವಾರ ಮತ್ತು ಯರಮರಸ್ ವಿಭಾಗದ ಎಲ್ಲಾಾ ಉಪ ವಿಭಾಗದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಜೂನ್‌ನಿಂದ ಇಲ್ಲಿಯವರೆಗೂ ಬಾಕಿ ವೇತನ, ಪಿಎ್, ಇಎಸ್‌ಐ ಪಾವತಿ ಮಾಡಬೇಕು.
ಏಪ್ರಿಿಲ್ ತಿಂಗಳಿನಿಂದ ಕಾರ್ಮಿಕರ ತುಟ್ಟಿಿಭತ್ಯೆೆ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು, ಪ್ರತಿ ತಿಂಗಳು ವೇತನ, ಪಿಎ್, ಇಎಸ್‌ಐ ಪಾವತಿಸದ ಗುತ್ತಿಿಗೆದಾರರ ಗುತ್ತಿಿಗೆ ಒಪ್ಪಂದ ರದ್ದುಪಡಿಸಿ, ಕಪ್ಪುುಪಟ್ಟಿಿಗೆ ಸೇರಿಸಬೇಕು, ಗುತ್ತಿಿಗೆ ಪದ್ಧತಿ ರದ್ದುಪಡಿಸಿ ನೇರ ಪಾವತಿಗೆ ಶಿಾರಸು ಮಾಡಬೇಕು, ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸಮವಸ, ಐಡಿಕಾರ್ಡ್ ಸೇರಿದಂತೆ ಮೂಲಸೌಕರ್ಯ ನೀಡಬೇಕು, ಕಚೇರಿ ಮತ್ತು ಕ್ಯಾಾಂಪ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಪೂರ್ತಿ ವೇತನ ಪಾವತಿ ಮಾಡಬೇಕು, 26 ದಿನಗಳಿಗೆ ವೇತನ ಪಾವತಿ ಮಾಡುತ್ತಿಿರುವುದನ್ನು ಕೂಡಲೇ ನಿಲ್ಲಿಸಿ ಮೊದಲಿನಂತೆ ವೇತನ ಪಾವತಿಸಬೇಕು, ಕಾರ್ಮಿಕರಿಗೆ ಉದ್ಯೋೋಗದ ಭದ್ರತೆ ಒದಗಿಸಬೇಕು ಸೇರಿದಂತೆ ಇನ್ನಿಿತರ ಬೇಡಿಕೆಗಳುಳ್ಳ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಕೆ. ನಾಗಲಿಂಗಸ್ವಾಾಮಿ, ಪ್ರಧಾನ ಕಾರ್ಯದರ್ಶಿ ಎಂ.ಬಸವರಾಜ, ಸಿಂಧನೂರು ವಿಭಾಗದ ಅಧ್ಯಕ್ಷ ವಾದಿರಾಜ ಕುಲಕರ್ಣಿ, ತುರುವಿಹಾಳ ಉಪ ವಿಭಾಗದ ಅಧ್ಯಕ್ಷ ಶರಣಪ್ಪ ಉದ್ಬಾಾಳ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ